World Languages, asked by pujita2, 1 year ago

essay on mother and father in Kannada

Answers

Answered by chhayag39
14

ತಾಯಿಗಿಂತ ಬಂಧುವಿಲ್ಲ. ಉಪ್ಪಿಗಿಂತಾ ರುಚಿ ಇಲ್ಲ" ಹೌದು... ಗಾದೆಗಳೆಲ್ಲಾ ಅನುಭವದ ಮಾತುಗಳೇ. ಈ ಗಾದೆ ಎಷ್ಟು ಅರ್ಥಬದ್ಧವಾಗಿ ತಾಯಿಯ ಪ್ರಾಮುಖ್ಯತೆಯನ್ನು ಹೇಳುತ್ತಿದೆ. ತಾಯಿಯೇ ಮಕ್ಕಳ ಪಾಲಿಗೆ ಅಪರಂಜಿ ಮನಸಿನ ಸಂಬಂಧಿ. ತಾಯಿಯೇ ಜೀವಂತ ದೇವತೆ. ಮಕ್ಕಳನ್ನು ಹೆತ್ತು ಹೊತ್ತು ಒಂದು ಒಳ್ಳೆಯ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಪ್ರಧಾನವಾದದ್ದು. ತಾಯಿಯೇ ಮಕ್ಕಳ ಒಳ್ಳೆಯ ಭವಿಷ್ಯ ನಿರ್ಮಿಸುವ ಶಿಲ್ಪಿಯಾಗಿರುತ್ತಾಳೆ ಎಂಬುದೆಲ್ಲ ಸರ್ವಕಾಲಿಕ ಸತ್ಯ. ಇದು ಯಾವ ಕಾಲಕ್ಕೂ ಬದಲಾಗಲೂ ಸಾಧ್ಯವೇ ಇಲ್ಲ

Similar questions