essay on muddanna in kannada
Answers
Answered by
2
ಕನ್ನಡ ನವೋದಯದ ಮುಂಗೋಳಿ ಎಂದು ಪ್ರಸಿದ್ಧರಾದ. ಮುದ್ದಣ (೧೮೭೦-೧೯೦೧) - ಕನ್ನಡ ಸಾಹಿತ್ಯಲೋಕದಲ್ಲಿ 'ಮಹಾಕವಿ' ಎಂದು ಖ್ಯಾತಿಪಡೆದ ಕವಿ/ಸಾಹಿತಿ. ಮುದ್ದಣ ಅವರ ನಿಜ ನಾಮಧೇಯ ಲಕ್ಷ್ಮಿನಾರಣಪ್ಪ. ಹುಟ್ಟೂರು ನಂದಳಿಕೆಯಾದ್ದರಿಂದ ನಂದಳಿಕೆ ಲಕ್ಷ್ಮಿನಾರಣಪ್ಪ ಎಂಬ ಹೆಸರು ಕೂಡ ಇವರಿಗಿದೆ[೧]. ರತ್ನಾವತಿ ಕಲ್ಯಾಣ, ಶ್ರೀರಾಮ ಪಟ್ಟಾಭಿಷೇಕ, ಅದ್ಭುತ ರಾಮಾಯಣ ಮತ್ತು ಶ್ರೀ ರಾಮಾಶ್ವಮೇಧ ಮುದ್ದಣ ಅವರು ಬರೆದಿರುವ ಕೆಲವು ಮುಖ್ಯವಾದ ಕೃತಿಗಳು. ಅನಾರೋಗ್ಯ ಮತ್ತು ಬಡತನದಿಂದ ಬಳಲಿದ ಮುದ್ದಣ, ಕಿರಿಯ ವಯಸ್ಸಿಗೆ ಇಹಲೋಕ ಯಾತ್ರೆ ಮುಗಿಸಿದರು. ಕರ್ನಾಟಕದಲ್ಲಿನ ಶಾಲಾ ಕಾಲೇಜುಗಳಲ್ಲಿನ ಕನ್ನಡ ಸಾಹಿತ್ಯ ಪಠ್ಯಗಳಲ್ಲಿ ಮುದ್ದಣನವರ ಪದ್ಯ/ಗದ್ಯಗಳು ಹಾಸು ಹೊಕ್ಕಾಗಿವೆ[೨].
Similar questions