India Languages, asked by dmputtappa99, 1 year ago

Essay on pronachandra tejaswi in kannada

Answers

Answered by nishii29
1
ಕೆ.ಪಿ. ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗು ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗು ಸ್ವತಂತ್ರ ಪ್ರವೃತ್ತಿಯ ಬರಹಗಾರರು.ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು. ತೇಜಸ್ವಿ ಆರಂಭದಲ್ಲಿ ಬೇರೊಂದು ಹೆಸರಿನಲ್ಲಿ ಕಾವ್ಯ ರಚನೆ ಮಾಡಿದ್ದರೂ, ನಂತರ ಕಥಾ ಸಾಹಿತ್ಯ,, ಕಾದಂಬರಿ, ಲೇಖನಗಳ ಕಡೆ ಹೆಚ್ಚಿನ ಗಮನ ಹರಿಸಿದರು. 
Answered by poiuyt098765
1
???????????????????????????????????????????????????????????????

Similar questions