History, asked by manjulays, 1 year ago

essay on radio in Kannada language​

Answers

Answered by harleenrani8684
7

Answer:

ಆಕಾಶವಾಣಿ ಭಾರತದಲ್ಲಿ ಸರಕಾರದ ರೇಡಿಯೋ ವ್ಯವಸ್ಥೆಗೆ ಈ ಹೆಸರು ಇದೆ. ಸಂಸ್ಕೃತದ ಈ ಶಬ್ದಕ್ಕೆ 'ಆಕಾಶದಿಂದ ಬರುವ ದನಿ' ಎಂದರ್ಥ. ಕೆಲವರು ರವೀಂದ್ರನಾಥ ಠಾಗೋರ್ ಅವರು ೧೯೩೦ ರಲ್ಲಿ ರೇಡಿಯೋ ಪದಕ್ಕೆ 'ಆಕಾಶವಾಣಿ' ಎಂಬ ಪದವನ್ನು ಚಲಾವಣೆಗೆ ತಂದರು ಎಂದು ಹೇಳುತ್ತಾರೆ. ಇನ್ನೂ ಕೆಲವರು ೧೯೨೦ ರಲ್ಲಿ ಕನ್ನಡದ ಬರಹಗಾರರಾದ ನಾ. ಕಸ್ತೂರಿಯವರು ಈ ಪದವನ್ನು ಸೂಚಿಸಿದರು ಎನ್ನುತ್ತಾರೆ.

PLZ FOLLOW ME

Answered by sanjaybhuyare
13

ಆಕಾಶವಾಣಿ ಭಾರತದಲ್ಲಿ ಸರಕಾರದ ರೇಡಿಯೋ ವ್ಯವಸ್ಥೆಗೆ ಈ ಹೆಸರು ಇದೆ. ಸಂಸ್ಕೃತದ ಈ ಶಬ್ದಕ್ಕೆ 'ಆಕಾಶದಿಂದ ಬರುವ ದನಿ' ಎಂದರ್ಥ. ಕೆಲವರು ರವೀಂದ್ರನಾಥ ಠಾಗೋರ್ ಅವರು ೧೯೩೦ ರಲ್ಲಿ ರೇಡಿಯೋ ಪದಕ್ಕೆ 'ಆಕಾಶವಾಣಿ' ಎಂಬ ಪದವನ್ನು ಚಲಾವಣೆಗೆ ತಂದರು ಎಂದು ಹೇಳುತ್ತಾರೆ. ಇನ್ನೂ ಕೆಲವರು ೧೯೨೦ ರಲ್ಲಿ ಕನ್ನಡದ ಬರಹಗಾರರಾದ ನಾ. ಕಸ್ತೂರಿಯವರು ಈ ಪದವನ್ನು ಸೂಚಿಸಿದರು ಎನ್ನುತ್ತಾರೆ.

hope it helps you

plz hit a like......

Similar questions