essay on swami vivakanad in kannada
Answers
Answer:
Swami Vivekananda was Born on 12th January 1863 in the holy and divine place of Kolkata, Swami Vivekananda was a great Indian saint. He was a figure with “high thinking and simple living”. ... His eminent philosophical works comprise of “Modern Vedanta” and “Raj Yoga”.
Hope it helps
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಜನನ
12 ಜನವರಿ 1863
ಕಲ್ಕತ್ತಾ, ಬಂಗಾಳ ಪ್ರೆಸಿಡೆನ್ಸಿ, ಬ್ರಿಟಿಷ್ ಇಂಡಿಯಾ
(ಈಗ ಕೋಲ್ಕತಾ, ಪಶ್ಚಿಮ ಬಂಗಾಳ, ಭಾರತ)
ಮರಣ
ಟೆಂಪ್ಲೇಟು:Death date 1902-7-1, and parents ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ
ಬೇಲೂರು ಮಠ,ಬಂಗಾಲ ಪ್ರಾಂತ್ಯ, ಬ್ರಿಟಿಷ್ ಇಂಡಿಯಾ
(ಈಗ ಪಶ್ಚಿಮ ಬಂಗಾಲ, ಭಾರತ)
ಜನ್ಮ ನಾಮ
ನರೇಂದ್ರನಾಥ ದತ್ತ
ಬೇಲೂರು ಮಠ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್
ಗುರು
ರಾಮಕೃಷ್ಣ ಪರಮಹಂಸ
ತತ್ವಶಾಸ್ತ್ರ
ವೇದಾಂತ
ಸಾಹಿತ್ಯದ ಕೆಲಸಗಳು
ರಾಜ ಯೋಗ, ಕರ್ಮ ಯೋಗ,ಭಕ್ತಿ ಯೋಗ ಮತ್ತು ಜ್ಞಾನ ಯೋಗ
PLEASE MARK BRAINLEAST PLEASE PLEASE PLEASE PLEASE PLEASE PLEASE