essay on swatch bharat in kannada
Answers
Answered by
5
heya frnd
here is ur answer
ಸ್ವಚ್ಛ ಭಾರತ ಅಭಿಯಾನದ ಪ್ರಾರಂಭಸಂಪಾದಿಸಿ
ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ.ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.ಹೆಚ್ಚಿನವರು ಸಾರ್ವಜನಿಕವಾಗಿಯೂ ಈ ಅಭಿಯಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸ್ವತಃ ಪ್ರಧಾನಿಯವರ ಒತ್ತಾಸೆ, ಇತರ ಪ್ರಮುಖರ ಹಾಗೂ ಸರ್ಕಾರೇತರ ಸಂಸ್ಥೆಗಳ ಬೆಂಬಲ, ಸಾರ್ವಜನಿಕರ ಸಹಭಾಗಿತ್ವ, ಜಾಲತಾಣ, ಮಾಧ್ಯಮಗಳ ಮೂಲಕ ಸ್ವಚ್ಛತೆಯ ವಿಷಯದ ಕುರಿತ ಪ್ರಚಾರ.
I hope it may help u
pls mark me brainliest
ThnQ

Similar questions