essay on the writer janna in Kannada
Answers
Answered by
7
ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೮೦-೧೨೬೦) ಜನ್ನ ಕನ್ನಡದ ಪ್ರಸಿದ್ಧ ಜೈನಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ .ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ. ತಾಯಿ ಗಂಗಾದೇವಿ ಹೆಂಡತಿ ಲಕುಮಾದೇವಿ. ಧರ್ಮಗುರು ರಾಮಚಂದ್ರ ದೇವ ಮುನಿ, ಉಪಾಧ್ಯಾಯ ಇಮ್ಮಡಿ ನಾಗವರ್ಮ. ಹೊಯ್ಸಳ ವೀರಬಲ್ಲಾಳನಿಂದ ಈತ "ಕವಿಚಕ್ರವರ್ತಿ" ಎಂಬ ಬಿರುದನ್ನು ಪಡೆದು, ಅನಂತರ ನರಸಿಂಹನಲ್ಲಿ ದಂಡಾಧಿಪತಿಯೂ ಮಂತ್ರಿಯೂ ಆಗಿದ್ದ. "ನಾಳ್ಪ್ರಿಭು ಜನಾರ್ಧನದೇವ" ಎಂದು ತನ್ನನ್ನು ಕರೆದುಕೊಂಡಿದ್ದಾನೆ. ಒಟ್ಟಿನಲ್ಲಿ ಈತ ಪಂಪನಂತೆ ಬಹುಮುಖ ವ್ಯಕ್ತಿತ್ವವುಳ್ಳವ
Similar questions