Essay on traffic jam in Kannada
Answers
Explanation:
this is the essay but in hindi just translate hindi to Kannada by translater
Answer:
ಸಖರಾಯಪಟ್ಟಣ: ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಿದಲ್ಲಿ ಅಪಘಾತ ತಡೆಯಬಹುದು ಎಂದು ಸಿಪಿಐ ಸತ್ಯನಾರಾಯಣ ಹೇಳಿದರು.
ಅಮೆಜಾನ್ ಆಫರ್ ಸೇಲ್: ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ಶೇ.45 ರಷ್ಟು ರಿಯಾಯಿತಿ
ಪಟ್ಟಣದ ಸರಕಾರಿ ಪದವಿ ಕಾಲೇಜಿನಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ಬುಧವಾರ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಮಾಸಾಚರಣೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನಸ್ಸಿಗೆ ಬಂದಂತೆ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುತ್ತ ರಸ್ತೆಯಲ್ಲಿ ಹಿರಿಯರು ಮತ್ತು ಮಕ್ಕಳೆನ್ನದೆ ಸಾರ್ವಜನಿಕರಿಗೂ ತೊಂದರೆಯಾಗುತ್ತಿದ್ದು, ಪೋಷಕರು ಮಕ್ಕಳಿಗೆ ಸೂಕ್ತ ವಯಸ್ಸು ಆಗುವ ತನಕ ವಾಹನಗಳನ್ನು ನೀಡಬಾರದು. ಸಂಚಾರಿ ನಿಯಮ ಪಾಲನೆಯನ್ನು ಎಲ್ಲರೂ ತಮ್ಮ ಮನೆಯಿಂದಲೇ ಪ್ರಾರಂಭಿಸಿದಲ್ಲಿ ಅಪಘಾತಗಳನ್ನು ತಡೆಗಟ್ಟಬಹುದು ಎಂದರು.
ಪಿಎಸ್‌ಐ ಸುನಿತ ಮಾತನಾಡಿ, ಪಟ್ಟಣದಲ್ಲಿ ಹೆಲ್ಮೆಟ್ ಬಳಸದೆ ವಿದ್ಯಾರ್ಥಿಗಳು ದ್ವಿಚಕ್ರ ವಾಹನ ಚಾಲನೆ ಮಾಡುತ್ತಿರುವುದು ತುಂಬಾ ಅಪಾಯಕಾರಿ. ವಿದ್ಯಾರ್ಥಿಗಳು ವಾಹನ ಚಾಲನಾ ಪರವಾನಿಗೆ, ವಿಮೆ ಮತ್ತು ನಿಯಮಗಳನ್ನು ಗಮನಿಸಿ ವಾಹನ ಚಾಲನೆ ಮಾಡಬೇಕು ಎಂದರು.
ಪ್ರಾಂಶುಪಾಲ ಮಲ್ಲಿಕಾರ್ಜುನ ಮಾತನಾಡಿದರು.
ಈ ಸಂದರ್ಭ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
Explanation:
just read it once if u understand go write this up