ESSAY WRITING ON ENVIRONMENT DAY IN KANNADA
Answers
ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಶಾಲಾ ಕಾಲೇಜು ಮತ್ತು ಅನೇಕ ಇಲಾಖೆಗಳಲ್ಲಿ ಆಚರಣೆ ಮಾಡಲಾಗುತ್ತದೆ. ಸಾಮಾನ್ಯವಾಗಿ ಶಾಲೆ ಕಾಲೇಜುಗಳಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಅದರಲ್ಲಿ ಪ್ರಬಂಧ ಸ್ಪರ್ಧೆಯೂ ಒಂದು.
ಮಕ್ಕಳು ಮತ್ತು ವಿದ್ಯಾರ್ಥಿಗಳು ವಿಶ್ವ ಪರಿಸರ ದಿನ ಬಗ್ಗೆ ಎಷ್ಟೆಲ್ಲಾ ತಿಳಿದುಕೊಂಡಿದ್ದಾರೆ ಮತ್ತು ಅವರ ಆಲೋಚನೆಗಳೇನು ಎನ್ನುವುದನ್ನು ತಿಳಿಯುವುದಕ್ಕೆ ಶಾಲೆ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ. ಈ ಭಾರಿ ಕೊರೋನಾ ಕಾರಣದಿಂದಾಗಿ ಶಾಲಾ ಕಾಲೇಜುಗಳು ಇನ್ನು ತೆರೆಯದೇ ಇರಬಹುದು ಆದರೆ ಕೆಲವು ಆನ್‌ಲೈನ್ ಸೈಟ್ ಗಳಲ್ಲಿ ಸ್ಪರ್ಧೆಯನ್ನು ಒಡ್ಡಿಯೊಡ್ಡಿರುತ್ತವೆ. ಅಂತಹ ಸ್ಪರ್ಧೆಯಲ್ಲಿ ನೀವು ಭಾಗವಹಿಸಬಹುದು. ಹಾಗಾದ್ರೆ ವಿಶ್ವ ಪರಿಸರ ದಿನದ ಕುರಿತು ವಿದ್ಯಾರ್ಥಿಗಳು ಮತ್ತು ಮಕ್ಕಳು ಹೇಗೆಲ್ಲಾ ಪ್ರಬಂಧ ಬರೆಯಬಹುದು ಎಂದು ಒಂದಷ್ಟು ಪ್ರಬಂಧ ಮಾದರಿಗಳನ್ನು ನೀಡಲಾಗಿದೆ.