Farmers information in kannada
Answers
ರೈತರ ಅಭ್ಯದಯವನ್ನು ಗಮನದಲ್ಲಿಟ್ಟುಕೊಂಡೇ ಪ್ರಧಾನಿ ನರೇಂದ್ರ ಮೋದಿ ಅವರು 2022ರೊಳಗಾಗಿ ರೈತರ ಆದಾಯ ದುಪ್ಪಟ್ಟಾಗುವಂತೆ ಮಾಡಲಾಗುವುದು ಎಂದು ಕಳೆದ ವರ್ಷವೇ ಘೋಷಿಸಿದ್ದರು. ಇದು ಮೋದಿಯವರ ಮತ್ತೊಂದು ಮಹತ್ವಾಕಾಂಕ್ಷಿ ಗುರಿಯೆಂಬುದರಲ್ಲಿ ಅಚ್ಚರಿಯೇ ಇಲ್ಲ.[ಮೋದಿ ಆಳ್ವಿಕೆಯ 3ವರ್ಷ: ರೈತರ ಕಣ್ಣೀರಿಗೆ ಬೆಲೆಯಿಲ್ಲವೇ, ಕಾಂಗ್ರೆಸ್ ಪ್ರಶ್ನೆ?]
ಆದರೆ, ಇದನ್ನು ಸಾಧಿಸಬೇಕಾದರೆ, ಕೇಂದ್ರ ಸರಕಾರದಿಂದ ಮಾತ್ರವಲ್ಲ, ರೈತರಿಂದ, ಅವರು ಅವಲಂಬಿಸಿರುವ ಉದ್ಯಮೆಗಳಿಂದ ಸಾಕಷ್ಟು ಪ್ರಯತ್ನದ ಅಗತ್ಯವಿದೆ. ದೇಶದ ಜವರು ಕೃಷಿ ಚಟುವಟಿಕೆಯಿಂದ ವಿಮುಖರಾಗುತ್ತಿರುವ ಈ ಸಮಯದಲ್ಲಿ, ಇಡೀ ದೇಶದ ಚಿತ್ರಣವನ್ನೇ ಬದಲಿಸಬಲ್ಲ ಯೋಜನೆಯಿದು.
ಈ ಕನಸು ನನಸಾಗಬೇಕಿದ್ದರೆ, ಕೃಷಿ ಉತ್ಪನ್ನ ಸುಧಾರಿಸಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿಯವರು ಏನೇನು ಕ್ರಮಗಳನ್ನು ತೆಗೆದುಕೊಂಡಿದ್ದಾರೆ ಎಂಬ ಕುರಿತು ಈ ಲೇಖನದಲ್ಲಿ ವಿವರಣೆ ನೀಡಲಾಗುವುದು.
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನಾ, ಪ್ರಧಾನ ಮಂತ್ರಿ ಕೃಷಿ ಸಿಂಚೈ ಯೋಜನಾ, ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ ಮತ್ತು ರಾಷ್ಟ್ರೀಯ ಕೃಷಿ ಮಾರುಕಟ್ಟೆಯಲ್ಲಿ ಆಗಿರುವ ಪ್ರಗತಿಯ ಬಗ್ಗೆ ಇಲ್ಲಿ ಚರ್ಚೆ ಮಾಡಲಾಗಿದೆ.[ಗ್ರಾಮೀಣ ವಿದ್ಯುತ್ ಸಂಪರ್ಕದಲ್ಲಿ ಮೋದಿ ಸರಕಾರದ ತ್ರಿವಿಕ್ರಮ ಹೆಜ್ಜೆ]
ಈ ಮಹತ್ವಾಕಾಂಕ್ಷಿ ಯೋಜನೆಗೆ ಸತತ ಎರಡು ವರ್ಷಗಳಿಂದ ಅನುಭವಿಸುತ್ತಿರುವ ಭೀಕರ ಬರಗಾಲ ಭಾರೀ ತೊಡಕಾಗಿ ಪರಿಣಮಿಸಿದೆ. ಇದು ಒಂದು ರೀತಿಯಲ್ಲಿ ಕೃಷಿ ಉತ್ಪನ್ನ, ರೈತರ ಆದಾಯ ಮತ್ತು ದೇಶದ ಆರ್ಥಿಕ ಸ್ಥಿತಿಯ ಮೇಲೂ ಭಾರೀ ದುಷ್ಪರಿಣಾಮ ಬೀರಿದೆ. ಸಾಲದೆಂಬಂತೆ, ಆಲಿಕಲ್ಲು ಹೊಡೆತದಿಂದ ಕೂಡ ರೈತರು ಭಾರೀ ನಷ್ಟ ಅನುಭವಿಸಿದ್ದಾರೆ
Answer:
Canada is one of the largest agricultural producers and exporters in the world. As with other developed nations, the proportion of the population and GDP devoted to agriculture fell dramatically over the 20th century but it remains an important element of the Canadian economy. A wide range of agriculture is practised in Canada, from sprawling wheat fields of the prairies to summer produce of the Okanagan valley. In the federal government, overview of Canadian agriculture is the responsibility of the Department of Agriculture and Agri-Food.