Female education toughts of swami vivekananda in kannada
Answers
Answered by
0
ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮಾತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವನ್ನು ಹೊಂದಿದ್ದರು. ಸದಾ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ಪ್ರೇರೇಪಿಸುತ್ತಿದ್ದ ಸ್ವಾಮೀಜಿ ತಾವು ಹೋದಲೆಲ್ಲಾ ಶಿಕ್ಷಣದ ಬಗ್ಗೆ ಹೇಳುತ್ತಿದ್ದರು. ದೈಹಿಕ ಶಿಕ್ಷಣ, ಮಾನಸಿಕ ಶಿಕ್ಷಣ, ಧಾರ್ಮಿಕ ಶಿಕ್ಷಣ, ಮಹಿಳಾ ಶಿಕ್ಷಣ, ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಅವರು ಮಾತನಾಡುತ್ತಿದ್ದರು
ಸ್ವಾಮಿ ವಿವೇಕಾನಂದರೇ ಹೇಳುವಂತೆ ಶಿಕ್ಷಣವೆಂದರೆ 'ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ ಎಂದು ಹೇಳುತ್ತಿದ್ದ ವಿವೇಕಾನಂದರು 'ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ' ಎಂದು ನಂಬಿದ್ದರು
mark as brainliest
Similar questions