India Languages, asked by blakshmi7618, 7 months ago

few lines on navaratri in kannada​

Answers

Answered by 77arya
0

Answer:

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ 'ವಿಜಯ ದಶಮಿ', ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.ನಿಮ್ಮ ಮನೆಯಲ್ಲಿ ನವರಾತ್ರಿಯನ್ನು ಸುರಕ್ಷಿತವಾಗಿ ಆಚರಿಸುವುದು ಒಳ್ಳೆಯದು.

Answered by sp7174926
0

Answer:

I love Navratri festival too much Navratri is occur in the month of October. Navratri hai 9 days and the festival is full of entertainment we are by the Murti of God Mata and in the death of 8th and 9th day in the Navratri we have to to go and called the kanyas and tell him for come home to eat food and the Kanya scum and we called as that the Holi off dad de de please mark me as a brainly list.

Similar questions