India Languages, asked by yasmeenbegum10, 5 hours ago

few lines on rajendra prasad In kannada​

Answers

Answered by Anonymous
11

Answer:

ಡಾ. ರಾಜೇಂದ್ರ ಪ್ರಸಾದ್ ಭಾರತದ ಮೊದಲನೆಯ ರಾಷ್ಟ್ರಪತಿ. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.

ಡಾ. ರಾಜೇಂದ್ರ ಪ್ರಸಾದ್ ಭಾರತದ ಮೊದಲನೆಯ ರಾಷ್ಟ್ರಪತಿ. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.“ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ ವ್ಯಕ್ತಿತ್ವ, ನೈತಿಕ ಸ್ಥೈರ್ಯ, ಕಾರ್ಯ ವಿಧಾನ ಹಾಗೂ ಆದರ್ಶಗಳಲ್ಲಿ ಇಟ್ಟಿದ್ದ ಅನನ್ಯ ವಿಶ್ವಾಸಕ್ಕೆ ಸಾಕ್ಷಿ. ಹಾಗೆಂದ ಮಾತ್ರಕ್ಕೆ ಪ್ರಸಾದರು ಗಾಂಧೀಜಿಯವರ ವ್ಯಕ್ತಿಪೂಜಕರಾಗಿದ್ದರು ಎಂದರ್ಥವಲ್ಲ. ಭಿನ್ನಾಭಿಪ್ರಾಯ ಬಂದಾಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪ್ರಸಾದರು ಹಿಂಜರಿಯುತ್ತಿರಲಿಲ್ಲ. ಆದರೆ ಒಮ್ಮೆ ಗಾಂಧೀಜಿ ಒಂದು ನಿರ್ಧಾರ ತೆಗೆದುಕೊಂಡಮೇಲೆ, ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದರು.

ಡಾ. ರಾಜೇಂದ್ರ ಪ್ರಸಾದ್ ಭಾರತದ ಮೊದಲನೆಯ ರಾಷ್ಟ್ರಪತಿ. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.“ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ ವ್ಯಕ್ತಿತ್ವ, ನೈತಿಕ ಸ್ಥೈರ್ಯ, ಕಾರ್ಯ ವಿಧಾನ ಹಾಗೂ ಆದರ್ಶಗಳಲ್ಲಿ ಇಟ್ಟಿದ್ದ ಅನನ್ಯ ವಿಶ್ವಾಸಕ್ಕೆ ಸಾಕ್ಷಿ. ಹಾಗೆಂದ ಮಾತ್ರಕ್ಕೆ ಪ್ರಸಾದರು ಗಾಂಧೀಜಿಯವರ ವ್ಯಕ್ತಿಪೂಜಕರಾಗಿದ್ದರು ಎಂದರ್ಥವಲ್ಲ. ಭಿನ್ನಾಭಿಪ್ರಾಯ ಬಂದಾಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪ್ರಸಾದರು ಹಿಂಜರಿಯುತ್ತಿರಲಿಲ್ಲ. ಆದರೆ ಒಮ್ಮೆ ಗಾಂಧೀಜಿ ಒಂದು ನಿರ್ಧಾರ ತೆಗೆದುಕೊಂಡಮೇಲೆ, ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದರು.೧೮೮೪ರ ಡಿಸೆಂಬರ್ ೩ನೇ ತಾರೀಖು ಬಿಹಾರದ ಜೇರಡ್ಡೆ ಎಂಬ ಹಳ್ಳಿಯಲ್ಲಿ ಪ್ರಸಾದರು ಜನಿಸಿದರು. ತಂದೆ ಮಹದೇವ ಸಹಾಯ್; ಸಂಸ್ಕೃತ ಮತ್ತು ಫಾರಸಿ ವಿದ್ವಾಂಸರು; ಅಲ್ಲದೆ ವೈದ್ಯರು. ತಾಯಿ ಕಮಲೇಶ್ವರಿ ದೇವಿ; ಸಂಪ್ರದಾಯಸ್ಥರು, ದೈವಭಕ್ತೆ, ಪ್ರತಿದಿನವೂ ರಾಮಾಯಣದ ಕತೆಗಳನ್ನು ಮಗನಿಗೆ ಹೇಳುವರು. ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳ ಕುಟುಂಬ. ಬಡವ – ಬಲ್ಲಿದ, ಹಿಂದೂ- ಮುಸ್ಲಿಂ ಮುಂತಾದ ಯಾವ ಭೇದ ಭಾವವೂ ಇಲ್ಲದ ಆಡಂಬರಹಿತವಾದ ಗ್ರಾಮೀಣ ಜನರ ಒಡನಾಟದಲ್ಲಿ ಬೆಳೆದ ಪ್ರಸಾದರು ಉಚ್ಚ ಆದರ್ಶ, ನೈತಿಕ ನಡೆವಳಿಕೆ ಮತ್ತು ಋಜು ಸ್ವಭಾವವನ್ನು ಮೈಗೂಡಿಸಿಕೊಂಡರು. ಕೇವಲ ೧೨ನೇ ವಯಸ್ಸಿನಲ್ಲೇ ರಾಜ ಬನ್ಸಿದೇವಿಯವರೊಂದಿಗೆ ವಿವಾಹವೂ ಆಯಿತು.

ಡಾ. ರಾಜೇಂದ್ರ ಪ್ರಸಾದ್ ಭಾರತದ ಮೊದಲನೆಯ ರಾಷ್ಟ್ರಪತಿ. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.“ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ ವ್ಯಕ್ತಿತ್ವ, ನೈತಿಕ ಸ್ಥೈರ್ಯ, ಕಾರ್ಯ ವಿಧಾನ ಹಾಗೂ ಆದರ್ಶಗಳಲ್ಲಿ ಇಟ್ಟಿದ್ದ ಅನನ್ಯ ವಿಶ್ವಾಸಕ್ಕೆ ಸಾಕ್ಷಿ. ಹಾಗೆಂದ ಮಾತ್ರಕ್ಕೆ ಪ್ರಸಾದರು ಗಾಂಧೀಜಿಯವರ ವ್ಯಕ್ತಿಪೂಜಕರಾಗಿದ್ದರು ಎಂದರ್ಥವಲ್ಲ. ಭಿನ್ನಾಭಿಪ್ರಾಯ ಬಂದಾಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪ್ರಸಾದರು ಹಿಂಜರಿಯುತ್ತಿರಲಿಲ್ಲ. ಆದರೆ ಒಮ್ಮೆ ಗಾಂಧೀಜಿ ಒಂದು ನಿರ್ಧಾರ ತೆಗೆದುಕೊಂಡಮೇಲೆ, ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದರು.೧೮೮೪ರ ಡಿಸೆಂಬರ್ ೩ನೇ ತಾರೀಖು ಬಿಹಾರದ ಜೇರಡ್ಡೆ ಎಂಬ ಹಳ್ಳಿಯಲ್ಲಿ ಪ್ರಸಾದರು ಜನಿಸಿದರು. ತಂದೆ ಮಹದೇವ ಸಹಾಯ್; ಸಂಸ್ಕೃತ ಮತ್ತು ಫಾರಸಿ ವಿದ್ವಾಂಸರು; ಅಲ್ಲದೆ ವೈದ್ಯರು. ತಾಯಿ ಕಮಲೇಶ್ವರಿ ದೇವಿ; ಸಂಪ್ರದಾಯಸ್ಥರು, ದೈವಭಕ್ತೆ, ಪ್ರತಿದಿನವೂ ರಾಮಾಯಣದ ಕತೆಗಳನ್ನು ಮಗನಿಗೆ ಹೇಳುವರು. ಇಬ್ಬರು ಗಂಡು ಮತ್ತು ಮೂವರು ಹೆಣ್ಣು ಮಕ್ಕಳ ಕುಟುಂಬ. ಬಡವ – ಬಲ್ಲಿದ, ಹಿಂದೂ- ಮುಸ್ಲಿಂ ಮುಂತಾದ ಯಾವ ಭೇದ ಭಾವವೂ ಇಲ್ಲದ ಆಡಂಬರಹಿತವಾದ ಗ್ರಾಮೀಣ ಜನರ ಒಡನಾಟದಲ್ಲಿ ಬೆಳೆದ ಪ್ರಸಾದರು ಉಚ್ಚ ಆದರ್ಶ, ನೈತಿಕ ನಡೆವಳಿಕೆ ಮತ್ತು ಋಜು ಸ್ವಭಾವವನ್ನು ಮೈಗೂಡಿಸಿಕೊಂಡರು. ಕೇವಲ ೧೨ನೇ ವಯಸ್ಸಿನಲ್ಲೇ ರಾಜ ಬನ್ಸಿದೇವಿಯವರೊಂದಿಗೆ ವಿವಾಹವೂ ಆಯಿತು.ಆಗಿನ ಪದ್ಧತಿಯಂತೆ, ಪ್ರಸಾದರ ಮೊದಲ ಶಿಕ್ಷಣ ಪರ್ಷಿಯನ್ ಭಾಷೆಯಲ್ಲಿ, ಒಬ್ಬ ಮುಸಲ್ಮಾನ್ ಮೌಲ್ವಿಯಿಂದ. ಪ್ರತಿಭಾಶಾಲಿಯಾಗಿದ್ದ ಪ್ರಸಾದರು ಶಾಲಾ ಕಾಲೇಜುಗಳಲ್ಲಿ ಅತ್ಯಂತ ಮೇಧಾವಿ ವಿದ್ಯಾರ್ಥಿ ಎನ್ನಿಸಿಕೊಂಡಿದ್ದರು. ಕಲ್ಕತ್ತಾ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯಿಂದ ಹಿಡಿದು ಬಿ.ಎ., ಎಂ.ಎ. ಹಾಗೂ ಕಾನೂನು ಪರೀಕ್ಷೆಗಳಲ್ಲಿ ಅವರಿಗೇ ಪ್ರಥಮಸ್ಥಾನ. ಚರ್ಚೆ ಮತ್ತು ಪ್ರಬಂಧ ಸ್ಪರ್ಧೆಗಳಲ್ಲಿ ಬಹುಮಾನಗಳು ಇವರಿಗೆ ಕಟ್ಟಿಟ್ಟದ್ದು.

\mathbb{HOPE  \:  \:  \: IT  \:  \:  \:  \: HELPS}

ಧನ್ಯವಾದಗಳು...

Answered by prettykitty664
6

Explanation:

ಡಾ. ರಾಜೇಂದ್ರ ಪ್ರಸಾದ್ (ಡಿಸೆಂಬರ್ ೩ ೧೮೮೪ - ಫೆಬ್ರವರಿ ೨೮ ೧೯೬೩) ಭಾರತದ ಮೊದಲನೆಯ ರಾಷ್ಟ್ರಪತಿ[೧]. ಭಾರತದ ಸ್ವಾತಂತ್ರ್ಯ ಹೋರಾಟಗಾರರಾಗಿ ಸಮಾಜಸೇವಕರಾಗಿ ಅವರು ಮಹತ್ವದ ಸೇವೆ ನೀಡಿದವರು.

ನನ್ನ ಕೈಯಿಂದ ವಿಷದ ಬಟ್ಟಲನ್ನಾದರೂ ಸ್ವೀಕರಿಸಲು ಹಿಂಜರಿಯದ ವ್ಯಕ್ತಿಯೊಬ್ಬನಿದ್ದಾನೆ. ಆತನೇ ರಾಜೇಂದ್ರ ಪ್ರಸಾದ್” ಗಾಂಧೀಜಿಯವರು ಆಡಿದ ಈ ಮಾತು ಬಾಬು ರಾಜೇಂದ್ರ ಪ್ರಸಾದರ ಬಗ್ಗೆ. ಅವರು ಗಾಂಧೀಜಿಯವರ ವ್ಯಕ್ತಿತ್ವ, ನೈತಿಕ ಸ್ಥೈರ್ಯ, ಕಾರ್ಯ ವಿಧಾನ ಹಾಗೂ ಆದರ್ಶಗಳಲ್ಲಿ ಇಟ್ಟಿದ್ದ ಅನನ್ಯ ವಿಶ್ವಾಸಕ್ಕೆ ಸಾಕ್ಷಿ. ಹಾಗೆಂದ ಮಾತ್ರಕ್ಕೆ ಪ್ರಸಾದರು ಗಾಂಧೀಜಿಯವರ ವ್ಯಕ್ತಿಪೂಜಕರಾಗಿದ್ದರು ಎಂದರ್ಥವಲ್ಲ. ಭಿನ್ನಾಭಿಪ್ರಾಯ ಬಂದಾಗ ತಮ್ಮ ನಿಲುವನ್ನು ಸ್ಪಷ್ಟಪಡಿಸಲು ಪ್ರಸಾದರು ಹಿಂಜರಿಯುತ್ತಿರಲಿಲ್ಲ. ಆದರೆ ಒಮ್ಮೆ ಗಾಂಧೀಜಿ ಒಂದು ನಿರ್ಧಾರ ತೆಗೆದುಕೊಂಡಮೇಲೆ, ಅವರಿಗೆ ಸಂಪೂರ್ಣ ಸಹಕಾರ ನೀಡುತ್ತಿದ್ದರು.

I hope it will help you

Similar questions