few sentences about beetroot in kannada please its urgent
Answers
Answered by
1
Answer:
ಬೀಟ್‌ರೂಟ್‌ನಲ್ಲಿ ಅಧಿಕ ಕಾರ್ಬೋಹೈಡ್ರೇಟ್ ಮಟ್ಟವಿರಬಹುದು ಹಾಗೂ ತರಕಾರಿಗಳಲ್ಲೇ ಅತಿ ಹೆಚ್ಚು ಸಕ್ಕರೆ ಅಂಶವಿದೆ. ಆದರೆ, ಬೀಟ್‌ರೂಟ್‌ನಲ್ಲಿ ಹಲವಾರು ಪೋಷಕಾಂಶಗಳಿದ್ದು, ಅದರಿಂದ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. ಹೇಗೆ ಅಂತೀರಾ? ಇಲ್ನೋಡಿ ರಕ್ತದೊತ್ತಡ ಕಡಿಮೆ ಮಾಡುತ್ತದೆ
ಬೀಟ್‌ರೂಟ್ ಜ್ಯೂಸ್ ಕುಡಿಯುವುದರಿಂದ ಕೆಲವೇ ಗಂಟೆಗಳಲ್ಲಿ ರಕ್ತದೊತ್ತಡ ಕಡಿಮೆಯಾಗುತ್ತದೆ. ಒಂದು ಲೋಟ ಬೀಟ್‌ರೂಟ್ ಜ್ಯೂಸ್‌ನಿಂದ 4 - 5 ಅಂಶಗಳಷ್ಟು ಸಂಕೋಚನ ರಕ್ತದೊತ್ತಡ ಕಡಿಮೆಯಾಗಿದೆ ಎಂದು ಒಂದು ವರದಿ ಹೇಳಿದೆ. ಇನ್ನು, ಅದರಲ್ಲಿರುವ ನೈಟ್ರಿಕ್ ಆಕ್ಸೈಡ್‌ನಿಂದ ವಿಶ್ರಾಂತರಾಗಲು ಸಹಾಯ ಮಾಡುತ್ತದೆ, ರಕ್ತ ಸಂಚಲನ ಉತ್ತಮಗೊಳ್ಳುತ್ತದೆ ಹಾಗೂ ರಕ್ತದೊತ್ತಡ ಕಡಿಮೆ ಮಾಡುತ್ತದೆ.
Explanation:
hope it helps you
MARK ME AS BRAINLIEST
Similar questions