Economy, asked by kalyani3717, 1 year ago

former problms kannada

Answers

Answered by shamli66
0
What is the question.....
Answered by mohmmedsufiyanali19
2

hey mate sorry to say you not former it is a farmer

ಬೆಂಗಳೂರು, ಜು. 20: ರೈತರ ಆತ್ಮಹತ್ಯೆಗೆ ಕಾರಣ ತಿಳಿಯಲು ತಜ್ಞರ ಸಮಿತಿ ರಚನೆ ಮಾಡಿ ಅಧ್ಯಯನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಗಳಿಗೆ ಜುಲೈ 19, ಭಾನುವಾರ ಭೇಟಿ ಸಾಂತ್ವನ ಹೇಳಿದ ಸಿದ್ದರಾಮಯ್ಯ ಸಮಿತಿ ನೇಮಕದ ವಿಚಾರವನ್ನು ತಿಳಿಸಿದರು.

ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿ ನಡೆದಿವೆ. ತುಮಕೂರಿನಲ್ಲೂ ಅನೇಕ ರೈತರು ನೇಣಿಗೆ ಶರಣಾಗಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತಿತರ ಜಿಲ್ಲೆಗಳಲ್ಲಿ ಆತ್ಮಹತ್ಯೆ ನಡೆದ ವರದಿಯಾಗಿಲ್ಲ. ಇದೆಲ್ಲವನ್ನು ಅವಲೋಕಿಸಿ ರೈತರ ಆತ್ಮಹತ್ಯೆಗೆ ಸಾಲಬಾಧೆ ಕಾರಣವೋ, ಕಬ್ಬು ಬೆಳೆ ಸಮಸ್ಯೆಯೋ ಅಥವಾ ಇನ್ನಿತರ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪರಾಮರ್ಶೆಗೆ ಒಳಪಡಿಸಬೇಕಾಗಿದೆ ಎಂದು ಹೇಳಿದರು.[ನೊಂದ ರೈತರ ಮನೆಗೆ ಅಂತೂ ಇಂತೂ ಭೇಟಿ ಇತ್ತ ಸಿಎಂ]

ಕೃಷಿ ಕ್ಷೇತ್ರದ ಸಮಸ್ಯೆ ಕುರಿತು ಅಧ್ಯಯನ ನಡೆಸಲು ಕೃಷಿ ತಜ್ಞ ಡಾ.ಎಸ್‌.ಸ್ವಾಮಿನಾಥನ್‌ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗುವುದು. ಸಮಿತಿ ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.[ಕರ್ನಾಟಕದಲ್ಲಿ ರೈತರ ಸಾವಿಗೆ ಕಾರಣವೇನು? ಇಲ್ಲಿದೆ ಉತ್ತರ]

Similar questions