India Languages, asked by durga53, 8 months ago

गोविंदा पाई in kannada

Answers

Answered by brainz6741
3

Answer:

गोविंदा पाई in kannada = ಗೋವಿಂದ ಪೈ.

ರಾಸ್ತರಕವಿ ಗೋವಿಂದ ಪೈ ಎಂದೂ ಕರೆಯಲ್ಪಡುವ ಮಂಜೇಶ್ವರ ಗೋವಿಂದ ಪೈ ಅವರು ಕನ್ನಡ ಕವಿ. ಅವರಿಗೆ ಮದ್ರಾಸ್ ಸರ್ಕಾರ ಮೊದಲ ರಾಷ್ಟ್ರಕವಿ ಪ್ರಶಸ್ತಿಯನ್ನು ನೀಡಿತು. ರಾಷ್ಟ್ರಕವಿ ಎಂ.ಗೋವಿಂದ ಪೈ ಅವರು ಮಂಜೇಶ್ವರಂ ಅವರನ್ನು ಭಾರತದ ಸಾಹಿತ್ಯ ನಕ್ಷೆಯಲ್ಲಿ ಸೇರಿಸಿದರು.

ಎಂ. ಗೋವಿಂದ ಪೈ ಅವರು ಮಂಗಳೂರಿನ ಸಾಹುಕಾರ ತಿಮ್ಮಪ್ಪ ಪೈಗಳು ಮತ್ತು ತಾಯಿ ದೇವಕಿಯಮ್ಮ. ತಾಯಿಯ ತೌರುಮನೆ ಮಂಜೇಶ್ವರ. ಅವರು ಕಾಸರಗೋಡು ತಾಲೂಕಿನ ಮಂಜೇಶ್ವರದ ಅಜ್ಜನ ಮನೆಯಲ್ಲಿ ಮಾರ್ಚ್ ೨೩, ೧೮೮೩ ರಂದು ಜನಿಸಿ ದರು.[೧][೩] ಅವರ ತಂದೆ ತುಂಬ ಸ್ಥಿತಿವಂತರು ತಿಮ್ಮಪ್ಪ ಪೈ ಅವರ ಹಿರಿಯ ಮಗ. ಇವರಿಗೆ ಮೂವರು ತಮ್ಮಂದಿರು ಮತ್ತು ಮೂವರು ಸಹೋದರಿಯರಿರು. ಶ್ರೀಮಂತ ಮನೆತನದಲ್ಲಿ ಹುಟ್ಟಿದ ಎಂ. ಗೋವಿಂದ ಪೈಗಳ ಪ್ರಾಥಮಿಕ ಶಿಕ್ಷಣ ಮಂಗಳೂರಿನಲ್ಲಿಯೇ ಆಯಿತು. ಪದವಿ ಪೂರ್ವದ ವಿದ್ಯಾಭ್ಯಾಸ ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ನಡೆಯಿತು. ಅವರ ಒಡನಾಡಿಗಳಲ್ಲಿ ಎಂ. ಎನ್. ಕಾಮತ್ ಒಬ್ಬರು. ಅವರಿಗೆ ಪಾಠ ಕಲಿಸಿದ ಗುರುವರ್ಯರಲ್ಲಿ ಪಂಜೆ ಮಂಗೇಶರಾಯರೂ ಒಬ್ಬರು.

Similar questions