Chemistry, asked by sahanareval, 2 months ago

೩. ghಎಕ್ಕಗಳನ್ನು ಸೂಚನೆಯಂತೆ ಬದಲಿಸಿ
ಬರೆಯಿರಿ. -
೧> ಅಣ್ಯವನ್ನು ತಂದನು- (ವವನ ಕಲ).
->
Vidya​

Answers

Answered by prettykitty664
0

Explanation:

ಪುಲ್ಲಿಂಗ, ಸ್ತ್ರೀಲಿಂಗ, ನಪುಂಸಕಾದಿ ಲಿಂಗ ಸೂಚಕ ನಾಮಗಳಿಗೆ ವಿಭಕ್ತಿಪ್ರತ್ಯಯಗಳು ಸೇರುವ ಪೂರ್ವದಲ್ಲಿ ವಚನಗಳು ಬಂದು ಸೇರುತ್ತವೆ. ಕನ್ನಡ ಭಾಷೆಯಲ್ಲಿ ವಸ್ತು, ಪ್ರಾಣಿ, ಅಥವಾ ವ್ಯಕ್ತಿಗಳ ಸಂಖ್ಯೆಯನ್ನು ತಿಳಿಸುವ ಶಬ್ದಗಳನ್ನು ವಚನ ಎಂದು ಹೇಳುತ್ತಾರೆ. ಒಂದು ವಸ್ತುವನ್ನು ಹೇಳುವುದು ಏಕವಚನ. ಅನೇಕ ವಸ್ತುಗಳನ್ನು ಹೇಳುವುದು ಬಹುವಚನ.[೧]

Similar questions