India Languages, asked by deenzeltoppo, 5 months ago

ನಿಮ್ಮ ಬಡಾವಣೆಯ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಕೋರಿ ಜಲಮಂಡಳಿಯ
ಅಧಿಕಾರಿಗಳಿಗೆ ಮನವಿ ಪತ್ರವನ್ನು ಬರೆಯಿರಿ.

Give the answer with the format
like from and to
Subject also

Answers

Answered by Aadarshini6A1
39

Answer:

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ, ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮದ ಜನತೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ, ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮದ ಜನತೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಜನತೆಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ. ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಉಸ್ತುವಾರಿ ಮಂತ್ರಿಗಳ ಮತಕ್ಷೇತ್ರವೇ ಈ ಗೋಳಾದರೆ ಇನ್ನು ಬೇರೆಯ ಹಳ್ಳಿಗಳ ಸ್ಥಿತಿ ಹೇಳದಂತಾಗಿದೆ. ನೀರಿನ ಸೌಲಭ್ಯ ಕಲ್ಪಿಸದೆ ಹೋದರೆ ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗದ ಮಹಿಳೆಯರು, ಮಕ್ಕಳು, ವೃದ್ದರು ರಸ್ತೆ ತಡೆದು ಪ್ರತಿಭಟನೆ ನಡೆಸಲಾ ಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ, ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮದ ಜನತೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಜನತೆಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ. ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಉಸ್ತುವಾರಿ ಮಂತ್ರಿಗಳ ಮತಕ್ಷೇತ್ರವೇ ಈ ಗೋಳಾದರೆ ಇನ್ನು ಬೇರೆಯ ಹಳ್ಳಿಗಳ ಸ್ಥಿತಿ ಹೇಳದಂತಾಗಿದೆ. ನೀರಿನ ಸೌಲಭ್ಯ ಕಲ್ಪಿಸದೆ ಹೋದರೆ ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗದ ಮಹಿಳೆಯರು, ಮಕ್ಕಳು, ವೃದ್ದರು ರಸ್ತೆ ತಡೆದು ಪ್ರತಿಭಟನೆ ನಡೆಸಲಾ ಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ನೀರಿನ ಸಮಸ್ಯೆ ಬಿಗಾಡಿಯಿಸಲು ಗ್ರಾಪಂ ಅಭಿವೃಧ್ಧಿ ಅಧಿಕಾರಿ ಹಾಗೂ ಪಂಪ್ ಆಪರೆಟರ್ ನಿರ್ಲಕ್ಷವೇ ಕಾರಣವಾಗಿದೆ. ಅದಕ್ಕಾಗಿ ಇವರ ಮೇಲೆ ಕಾನೂನು ಮೂಲಕ ಕಠಿಣ ಕ್ರಮ ಕೈಗೊಳ್ಳಬೇಕು. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಲಾಗಿದೆ. ಆದರೆ ಸ್ವೀಕರಿಸಿದ್ದಾರೆ ಹೊರತು ಯಾವುದೇ ರೀತಿಯಿಂದ ಕಾರ್ಯಗತ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ, ಕೆಲ ತಿಂಗಳಿಂದ ನೀರಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ. ಹೀಗಾಗಿ ಗ್ರಾಮಸ್ಥರು ತೊಂದರೆ ಅನುಭವಿಸುವಂತಾಗಿದೆ. ಅದಕ್ಕಾಗಿ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು. ಗ್ರಾಮದ ಜನತೆ ಗ್ರಾಮ ಪಂಚಾಯಿತಿಗೆ ಹಲವಾರು ಬಾರಿ ಮನವಿ ಕೊಟ್ಟರೂ ಯಾವುದೇ ರೀತಿಯಿಂದ ಬೆಲೆ ಇಲ್ಲದಂತಾ ಗಿದೆ. ಕುಡಿಯಲು ನೀರು ಸಿಗದೇ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದರು.ಜನತೆಗೆ ಕುಡಿಯಲು ಶುದ್ಧ ನೀರು ಸಿಗುತ್ತಿಲ್ಲ. ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ ಉಸ್ತುವಾರಿ ಮಂತ್ರಿಗಳ ಮತಕ್ಷೇತ್ರವೇ ಈ ಗೋಳಾದರೆ ಇನ್ನು ಬೇರೆಯ ಹಳ್ಳಿಗಳ ಸ್ಥಿತಿ ಹೇಳದಂತಾಗಿದೆ. ನೀರಿನ ಸೌಲಭ್ಯ ಕಲ್ಪಿಸದೆ ಹೋದರೆ ಮುಂದಿನ ದಿನಗಳಲ್ಲಿ ಹಿಂದುಳಿದ ವರ್ಗದ ಮಹಿಳೆಯರು, ಮಕ್ಕಳು, ವೃದ್ದರು ರಸ್ತೆ ತಡೆದು ಪ್ರತಿಭಟನೆ ನಡೆಸಲಾ ಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.ನೀರಿನ ಸಮಸ್ಯೆ ಬಿಗಾಡಿಯಿಸಲು ಗ್ರಾಪಂ ಅಭಿವೃಧ್ಧಿ ಅಧಿಕಾರಿ ಹಾಗೂ ಪಂಪ್ ಆಪರೆಟರ್ ನಿರ್ಲಕ್ಷವೇ ಕಾರಣವಾಗಿದೆ. ಅದಕ್ಕಾಗಿ ಇವರ ಮೇಲೆ ಕಾನೂನು ಮೂಲಕ ಕಠಿಣ ಕ್ರಮ ಕೈಗೊಳ್ಳಬೇಕು. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ ಒದಗಿಸುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಕೂಡ ಸಲ್ಲಿಸಲಾಗಿದೆ. ಆದರೆ ಸ್ವೀಕರಿಸಿದ್ದಾರೆ ಹೊರತು ಯಾವುದೇ ರೀತಿಯಿಂದ ಕಾರ್ಯಗತ ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮದಲ್ಲಿ ಮೂಲ ಸೌಲಭ್ಯಗಳ ಕೊರತೆ ವಿಪರೀವಾಗಿದೆ. ವಿದ್ಯುತ್, ಒಳಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇಲ್ಲದಂತಾಗಿದೆ. ವಿದ್ಯುತ್ ಮನಸ್ಸಿಗೆ ಬಂದಂತೆ ಪೂರೈಕೆ ಮಾಡಲಾಗುತ್ತಿದೆ. ಇನ್ನೂ ಕೆಲವೆಡೆ ಒಳಚರಂಡಿ ವ್ಯವಸ್ಥೆಯೇ ಇಲ್ಲದಂತಾಗಿದೆ. ಇದ್ದ ಒಳಚರಂಡಿಗಳನ್ನು ಸರಿಯಾಗಿ ಸ್ವಚ್ಛತೆ ಮಾಡಿಲ್ಲ. ಇದರಿಂದಾಗಿ ದುರ್ವಾಸನೆ ಬೀರುತ್ತಿದೆ. ಇದಕ್ಕೂ ತಮಗೂ ಯಾವುದೇ ರೀತಿಯಿಂದ ಸಂಬಂಧವೇ ಇಲ್ಲ ಎಂಬಂತೆ ಅಧಿಕಾರಿಗಳು ವರ್ತಿಸುತ್ತಿದ್ದಾರೆ ಎಂದು ದೂರಿದ್ದಾರೆ.

Explanation:

PLS MARK AS BRAINLIEST

Similar questions