India Languages, asked by sureshhosamani360, 3 months ago

ಗುಂಡಿನ ಮಳೆ ಕರೆಯಸಿದ್ದ ಜನರಲ್ ಡಯರ್ ಹೆಮೆಯಿಂದ/>ಹೇಳಿಕೊಂಡಿದ್ದೇನು?​

Answers

Answered by amoolya34
0

ಜಲಿಯನ್‍ವಾಲಾ ಬಾಗ್ ಹತ್ಯಾಹಾಂಡ (ಅಥವಾ ಅಮೃತಸರ ಹತ್ಯಾಹಾಂಡ) - ಅಮೃತಸರದಲ್ಲಿರುವ ಜಲಿಯನ್‍ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು.[೧], ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು[೨]. ಈ ಅಂಕಿಅಂಶಗಳು ರಾಜಕೀಯ ಕಾರಣಗಳಿಂದಾಗಿ ಎಂದಿಗೂ ಧೃಢಪಟ್ಟಿಲ್ಲ.

Answered by budhanush617
0

HELLO SIS R U FROM KARNATAKA

Similar questions