gujarati nibandhmala
Answers
Answered by
1
Hope this book we'll work
Attachments:
Answered by
3
★ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಹೀಗೆ ಈ ದಿನವನ್ನು ಆಚರಿಸುವುದರ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶ.★
Similar questions