India Languages, asked by chinmaikn, 6 months ago

Guna sandhi in Kannada definition ​

Answers

Answered by Mmariam
8

Answer:

ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು.

ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.

ಅ,ಆ + ಉ,ಊ ಸ್ವರಗಳು ಸಂಧಿಯಾಗಿ, 'ಓ' ಸ್ವರವಾಗಿ ಉಳಿಯುತ್ತದೆ.

ಅ,ಆ + ಋ ಸ್ವರಗಳು ಸಂಧಿಯಾಗಿ, 'ಅರ್' ಎಂದು ಉಳಿಯುತ್ತದೆ.

ಉದಾಹರಣೆಗಳು: ದೇವ + ಈಶ = ದೇವೇಶ (ಅ+ಈ=ಏ) ಸೂರ್ಯ + ಉದಯ = ಸೂರ್ಯೋದಯ (ಅ+ಉ=ಓ)

ರಾ ಜ + ಇಂ ದ್ರ = ರಾ ಜೇಂ ದ್ರ

( ಅ + ಇ = ಏ )

ಜ ನ್ಮ + ಉ ತ್ಸ ವ = ಜ ನ್ಮೋ ತ್ಸ ವ

( ಅ + ಉ = ಓ )

ದೇ ವ + ಋ ಷಿ = ದೇ ವ ರ್ಷಿ

( ಅ + ಋ = ಅರ್)

ರ ಮಾ + ಈ ಶ = ರ ಮೇ ಶ

( ಆ + ಈ = ಏ )

ಮ ಹಾ + ಉ ತ್ಸ ವ = ಮ ಹೋ ತ್ಸ ವ

( ಆ + ಉ = ಓ)

Explanation:

Hope this helps

Similar questions