ಕನ್ನಡ ಸಂಧಿ how much are the and name them please tell answer
Answers
Answered by
1
Answer:
Answer is
Explanation:
ಎರಡು ಅಕ್ಷರಗಳ ನಡುವೆ (ಸ್ವರ ಇಲ್ಲವೆ ವ್ಯಂಜನ) ಕಾಲ ವಿಲಂಬವಿಲ್ಲದಂತೆ ಮತ್ತು ಅರ್ಥಕ್ಕೆ ವ್ಯತ್ಯಯ ಬಾರದಂತೆ ಸೇರಿಸಿ ಉಚ್ಛರಿಸುವುದು ಸಂಧಿ ಎನಿಸುವುದು. ಉದಾ : ಹೊಸಗನ್ನಡ=ಹೊಸ+ಕನ್ನಡ, ಹೊಸ-ಪೂರ್ವಪದ, ಕನ್ನಡ-ಉತ್ತರಪದ ಪೂರ್ವಪದ+ಉತ್ತರಪದ=ಸಂಧಿಪದ. ಇಲ್ಲಿ potty ಪೂರ್ವಪದ ಮತ್ತು ಉತ್ತರಪದಗಳು ಮೂಲಪದಗಳು. ಪೂರ್ವಪದದ ಕೊನೆಯ ಅಕ್ಷರ ‘ಅ’ಮತ್ತು ಉತ್ತರಪದದ ಮೊದಲನೆಯ ಅಕ್ಷರ ‘ಕ್’ಸಂಧಿಸಿದಾಗ ಸಂಧಿಕಾರ್ಯ ಆಗುವುದು. ಉದಾ : ಹೊಸ(ಅ)+(ಕ್)ಕನ್ನಡ = ಹ್+ಒ+ಸ್+ಅ+ಕ್+ಅ+ನ್+ನ್+ಅ+ಡ್+ಅ. ಸಂಧಿ = ಕೂಡುವುದು. ಎಂದರೆ, ಎರಡು ವರ್ಣಗಳು ಕೂಡಿ ಸಂಧಿಯಾಗುತ್ತದೆ. ಉದಾ: ಮರ=ಮ್+ಅ+ರ್+ಅ. ಎರಡು ವರ್ಣಗಳು = ಮ್+ಅ ಮತ್ತು ರ್+ಅ.[೧]
ಸಂಧಿಗಳಲ್ಲಿ ಎರಡು ವಿಧ.
- ಕನ್ನಡ ಸಂಧಿ.
- ಸಂಸ್ಕೃತ ಸಂಧಿ.
ಕನ್ನಡ ಸಂಧಿಗಳು
- ಲೋಪಸಂಧಿ
- ಆಗಮ ಸಂಧಿ
- ಆದೇಶ ಸಂಧಿ
Similar questions