How to Save Birds a short essay in Kannada?
Answers
Answer:
ಒಂದು ಕಾಲದಲ್ಲಿ ಬಹುತೇಕ ಹಳ್ಳಿಮನೆಗಳಲ್ಲಿ ಬೆಳಗ್ಗಿನ ಅಲಾರ್ಮ್ ಎಂದರೆ ಗುಬ್ಬಚ್ಚಿಗಳ ಚಿಲಿಪಿಲಿಯೇ. ಸಂಗ್ರಹಿಸಿಟ್ಟ ಭತ್ತದ ಒಣಹುಲ್ಲುಗಳ ತೆನೆಯಲ್ಲಿ ಅಲ್ಲಲ್ಲಿ ಸಿಗುವ ಭತ್ತಗಳನ್ನು ಹುಡುಕುತ್ತ ಸಂಸಾರ ಸಮೇತ ಸುಪ್ರಭಾತ ಹಾಡುವುದು ಗುಬ್ಬಚ್ಚಿಗಳ ದಿನಚರಿಯ ಮೊದಲ ಕೆಲಸ!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಹೆಣ್ಣು ಗುಬ್ಬಿಯ ಗರ್ಭದಲ್ಲಿ ಪುಟ್ಟದೊಂದು ಗುಬ್ಬಚ್ಚಿ ಮೊಳೆಯುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಅವುಗಳ ತಯಾರಿ ಶುರು. ಗಂಡು ಗುಬ್ಬಿಗಂತೂ ಆಗ ಎಲ್ಲಿಲ್ಲದ ಕೆಲಸ. ಒಂದೊಂದೇ ಹುಲ್ಲುಕಡ್ಡಿಗಳನ್ನು ಆರಿಸಿ ತಂದು ಗೂಡನ್ನು ಜೋಪಾನ ಮಾಡುವುದೇನು.., ಕಾಳು ಕಡಿ ಸಂಗ್ರಹಿಸುವುದೇನು..! ಆ ಸಂಭ್ರಮ ಅವಕ್ಕೇ ಗೊತ್ತು! ಮೊಟ್ಟೆಗೆ ಸರದಿಯಂತೆ ಕಾವುಕೊಡುವ ಜೋಡಿ! ಮನೆಯೊಡತಿ ಅಕ್ಕರೆಯಿಂದ ಹಾಕಿದ ಅಕ್ಕಿ ಕಾಳುಗಳನ್ನೆಲ್ಲ ತನ್ನ ಪುಟ್ಟ ಕೊಕ್ಕಲ್ಲಿ ಆರಿಸಿಕೊಂಡು, ಗೂಡಲ್ಲಿ ರಚ್ಚೆಹಿಡಿದ ಮರಿಗಳ ಬಾಯಿಗೆ ಗುಟುಕಿಡುವ ಪರಿ... ಆಹಾ ಅದನ್ನು ನೋಡಿಯೇ ಆನಂದಿಸಬೇಕು.
Answer:
ಒಂದು ಕಾಲದಲ್ಲಿ ಬಹುತೇಕ ಹಳ್ಳಿಮನೆಗಳಲ್ಲಿ ಬೆಳಗ್ಗಿನ ಅಲಾರ್ಮ್ ಎಂದರೆ ಗುಬ್ಬಚ್ಚಿಗಳ ಚಿಲಿಪಿಲಿಯೇ. ಸಂಗ್ರಹಿಸಿಟ್ಟ ಭತ್ತದ ಒಣಹುಲ್ಲುಗಳ ತೆನೆಯಲ್ಲಿ ಅಲ್ಲಲ್ಲಿ ಸಿಗುವ ಭತ್ತಗಳನ್ನು ಹುಡುಕುತ್ತ ಸಂಸಾರ ಸಮೇತ ಸುಪ್ರಭಾತ ಹಾಡುವುದು ಗುಬ್ಬಚ್ಚಿಗಳ ದಿನಚರಿಯ ಮೊದಲ ಕೆಲಸ!
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಹೆಣ್ಣು ಗುಬ್ಬಿಯ ಗರ್ಭದಲ್ಲಿ ಪುಟ್ಟದೊಂದು ಗುಬ್ಬಚ್ಚಿ ಮೊಳೆಯುತ್ತಿದೆ ಎಂಬುದು ತಿಳಿಯುತ್ತಿದ್ದಂತೆಯೇ ಅವುಗಳ ತಯಾರಿ ಶುರು. ಗಂಡು ಗುಬ್ಬಿಗಂತೂ ಆಗ ಎಲ್ಲಿಲ್ಲದ ಕೆಲಸ. ಒಂದೊಂದೇ ಹುಲ್ಲುಕಡ್ಡಿಗಳನ್ನು ಆರಿಸಿ ತಂದು ಗೂಡನ್ನು ಜೋಪಾನ ಮಾಡುವುದೇನು.., ಕಾಳು ಕಡಿ ಸಂಗ್ರಹಿಸುವುದೇನು..! ಆ ಸಂಭ್ರಮ ಅವಕ್ಕೇ ಗೊತ್ತು! ಮೊಟ್ಟೆಗೆ ಸರದಿಯಂತೆ ಕಾವುಕೊಡುವ ಜೋಡಿ! ಮನೆಯೊಡತಿ ಅಕ್ಕರೆಯಿಂದ ಹಾಕಿದ ಅಕ್ಕಿ ಕಾಳುಗಳನ್ನೆಲ್ಲ ತನ್ನ ಪುಟ್ಟ ಕೊಕ್ಕಲ್ಲಿ ಆರಿಸಿಕೊಂಡು, ಗೂಡಲ್ಲಿ ರಚ್ಚೆಹಿಡಿದ ಮರಿಗಳ ಬಾಯಿಗೆ ಗುಟುಕಿಡುವ ಪರಿ... ಆಹಾ ಅದನ್ನು ನೋಡಿಯೇ ಆನಂದಿಸಬೇಕು.....