i want eassy on computer education in kannada
Answers
Answered by
0
Answer:
- ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಕಖ.
Explanation:
HopeithelpU
Similar questions