India Languages, asked by manjunthreddy918, 30 days ago

ibrahim sutar information in kannada

anybody pls answer this question

Answers

Answered by rnaryan23
0

Answer:

ಬಾಗಲಕೋಟ ಜಿಲ್ಲೆಯ, ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಶ್ರೀ ಇಬ್ರಾಹೀಮ ಎನ್. ಸುತಾರ ಅವರು ದಿನಾಂಕ 10-05-1940 ರಲ್ಲಿ ಮಹಾಲಿಂಗಪುರದ ಬಡಕುಟುಂಬದಲ್ಲಿ ಜನಿಸಿದರು. 1970 ರಲ್ಲಿ “ಭಾವೈಕ್ಯ ಜನಪದ ಸಂಗೀತ ಮೇಳ” ವನ್ನು ಸ್ಥಾಪಿಸಿದರು. ಕಳೆದ 44 ವರ್ಷಗಳಿಂದ ನಾಡಿನಾದ್ಯಂತ ಸಾಹಿತ್ಯ ವಾಚನ, ಪ್ರವಚನ, ಭಜನೆ ಮತ್ತು ಸಮಾಜಸೇವೆಯ ಮುಖಾಂತರ ಸರ್ವಮಹಾತ್ಮರ ಸಾಹಿತ್ಯವನ್ನು ಬಳಸಿ ಭಾವೈಕ್ಯತೆ ಸಂದೇಶವನ್ನು ಬೀರುತ್ತ ಬಂದಿರುತ್ತಾರೆ. ಪ್ರತಿವರ್ಷ ನೂರಾರು ಕಾರ್ಯ ಕ್ರಮಗಳನ್ನು ನೀಡುತ್ತ, ಹಿಂದು-ಮುಸ್ಲಿಂ ರಲ್ಲಿ ಭಾವೈಕ್ಯತೆ ಬೆಸೆಯುವ ಪವಿತ್ರ ಕಾಯಕದಲ್ಲಿ ತೊಡದಿದ್ದಾರೆ.

Similar questions