Importance of Library in kannada
Answers
Answಗ್ರಂಥಾಲಯಗಳು
ಆಸ್ಟ್ರಿಯಾದ ಒಂದು ಗ್ರಂಥಾಲಯ
ಗ್ರಂಥಾಲಯಗಳು[೨] ಅರಿವಿನ ಜ್ಞಾನದೀವಿಗೆಗಳು. ಇಷ್ಟಪಟ್ಟು ಓದಲು ಬರುವವರಿಗೆ, ಜ್ಞಾನದ ಹೊಸ ಹೊಳಹನ್ನು ನೀಡುವ ಅಕ್ಷಯ ಭಂಡಾರಗಳು. ಗ್ರಂಥಾಲಯಗಳ ಸಂಪನ್ಮೂಲಗಳು ಎಂದಿಗೂ ಎಲ್ಲಿಯೂ ಬತ್ತಿಹೋಗುವುದಿಲ್ಲ. ಪ್ರಾಚೀನ ಕಾಲದಲ್ಲಿ ಮುದ್ರಾಣಾಲಯಗಳಿರಲಿಲ್ಲ. ಆದ್ದರಿಂದ ಜ್ಞಾನವನ್ನು ಸಂಪಾದಿಸಲು ಬಹಳ ಕಷ್ಟಪಡಬೇಕಾಗುತ್ತಿತ್ತು. ಈಗ ಗ್ರಂಥಗಳು ನಮಗೆ ಬೇಕಾದ ವಿಷಯಗಳನ್ನು ತಿಳಿಸಲು ಸಿದ್ಧವಿರುವುವು. ನಾವು ಬೇಕಾದಾಗ ಗ್ರಂಥಾಲಯಕ್ಕೆ ಹೋಗಿ ಬೇಕಾದ ಗ್ರಂಥಗಳನ್ನು ಓದಿ ಜ್ಞಾನ ಪಡೆಯಬಹುದು.
ಪರಿವಿಡಿ
ಇತಿವೃತ್ತ
ಪ್ರಾಚೀನ ಗ್ರಂಥಾಲಯಗಳು ಕೇವಲ ಹಸ್ತಪ್ರತಿ, ತಾಳೇಗರಿ, ಚರ್ಮಪಟ್ಟಿ ಮೊದಲಾದುವುಗಳ ಸಂಗ್ರಹಗಳಾಗಿದ್ದುವು. ಕಾಲಕ್ರಮೇಣ ಅವುಗಳೊಂದಿಗೆ ಮುದ್ರಿತ ಗ್ರಂಥಗಳು ಸೇರಿಕೊಂಡು ಅವುಗಳ ವ್ಯಾಪ್ತಿ ವಿಶಾಲವಾಯಿತು. ಭಾರತದಲ್ಲಿ ೧೯೧೧ರಲ್ಲಿ ಮೊಟ್ಟ ಮೊದಲು ಬರೋಡ ಪ್ರದೇಶದಲ್ಲಿ ಗ್ರಂಥಾಲಯವನ್ನು ಬರೋಡ ಮಹಾರಾಜರಾದ ಸಯ್ಯಾಜಿರಾವ್ ಗಾಯಕ್‍ವಾಡ್ ಆರಂಭಿಸಿದರು.
ಜೊತೆಗೆ ಅವರು ಗ್ರಂಥಾಲಯ ಶಿಕ್ಷಣವನ್ನು ಆರಂಭಿಸಿ, ಇಲ್ಲಿನ ಗ್ರಂಥಾಲಯಕ್ಕೆ ಅಮೆರಿಕಾದ ಗ್ರಂಥಪಾಲಕರಾದ ಬೋರ್ಡೆನ್, ವಿಲಿಯಂ, ಅಲಾನ್ಸನ್ ಮತ್ತು ಡಿಕೆನ್ಸನ್ ಮೊಟ್ಟ ಮೊದಲು ಗ್ರಂಥಾಲಯ ವಿಜ್ಞಾನವನ್ನು ಬೋದಿಸುವ ಶಿಕ್ಷಕರಾಗಿ ಭಾರತಕ್ಕೆ ಬಂದು ಸೇವೆ ಸಲ್ಲಿಸಿದ್ದಾರೆ. ಏಕೆಂದರೆ ಒಂದು ರಾಷ್ಟ್ರದ ಅಭಿವೃದ್ಧಿಯಲ್ಲಿ ಗ್ರಂಥಾಲಯಗಳ ಪಾತ್ರ ಬಹಳ ಪ್ರಮುಖವಾದುದು. ಗ್ರಂಥಾಲಯಗಳು ಜ್ಞಾನದಾನದ ಕೇಂದ್ರಗಳು.
ಓದಲು ಆಕರ ಗ್ರಂಥಗಳಾಗಿ ಬಳಸಲು ಪುಸ್ತಕಗಳನ್ನು ಎರವಲು ರೂಪದಲ್ಲಿ ಪಡೆದು ಓದಲು ಬೇಕಾದ ಪುಸ್ತಕಗಳನ್ನು ಹೊಂದಿರುವ ಸ್ಥಳ. ಮಧ್ಯಯುಗದಲ್ಲಿ ಮಠಗಳಲ್ಲಿ ಗ್ರಂಥಾಲಯಗಳು ಕಾಣಿಸಿಕೊಂಡವು. ಗ್ರಂಥಾಲಯದಲ್ಲಿ ಅನೇಕ ಭಾಷೆಯ ಪುಸ್ತಕಗಳು ಹಾಗೂ ಅದರ ವಿಷಯಗಳು ಸಿಗುತ್ತವೆ. ಈ ಗ್ರಂಥಾಲಯಗಳನ್ನು ನಗರದಲ್ಲಿ ಶಾಲಾ ಕಾಲೇಜಿನಲ್ಲಿ ಸ್ಥಾಪಿಸಲಾಗಿದೆ.
ಗ್ರಂಥಾಲಯಗಳ ವಿಧಗಳು
ವಿಶ್ವದ ಗ್ರಂಥಾಲಯಗಳನ್ನು ಆರು ಭಾಗಗಳಾಗಿ ವಿಂಗಡಿಸಲಾಗಿದೆ. ಅವುಗಳೇಂದರೆ-
Explanation:
ಗ್ರಂಥಾಲಯವು ವಿವಿಧ ರೀತಿಯ ಪುಸ್ತಕಗಳನ್ನು ನೀವು ಕಂಡುಹಿಡಿಯಲು ಇರುವ ಸ್ಥಳವಾಗಿದೆ.
ಒಂದು ಪುಸ್ತಕ ವು ಶುಭಕರವಾಗಿದ್ದರೆ, ಅಂತಹ ಸಾವಿರಾರು ಪುಸ್ತಕಗಳನ್ನು ಇಡಬಹುದಾದ ಗ್ರಂಥಾಲಯವು ಎಷ್ಟು ಪೂಜ್ಯನೀಯವಾಗಿರುತ್ತಿತ್ತು ಎಂದು ಯೋಚಿಸಿ!
ಅವರು/ಆಕೆ ಬಯಸುವ ಯಾವುದೇ ರೀತಿಯ ಪುಸ್ತಕಗಳು ದೊರೆಯಬಹುದು. ಅದು ಘರ್ಷಣೆಯ ಾಗಿರಬಹುದು ಅಥವಾ ಫ್ಯಾಂಟಸಿಗೆ ಸಂಬಂಧಿಸಿದವಾಗಿರಬಹುದು.
ಗ್ರಂಥಾಲಯಗಳು ಮುಖ್ಯವಾಗಿದ್ದು, ಹೊಸ ಪುಸ್ತಕಗಳನ್ನು ಅನ್ವೇಷಿಸಲು ಸಮಯ ವ್ಯಯಿಸುವ ಮೂಲಕ ಅವರ ನಿಜವಾದ ಓದುವ ಹವ್ಯಾಸವನ್ನು ಬೆಳೆಸಿ, ಆಧ್ಯಾತ್ಮಿಕವಾಗಿ ಅವರಿಗೆ ಜ್ಞಾನೋದಯವನ್ನು ತರಬಲ್ಲವು.