importance of national festivals essay in kannada
Answers
Answered by
2
ದ್ರಾವಿಡ ಭಾಷೆಗಳಲ್ಲಿಪ್ರಾಮುಖ್ಯವುಳ್ಳ ಭಾಷೆಯೂಭಾರತದಪುರಾತನವಾದಭಾಷೆಗಳಲ್ಲಿಒಂದೂ ಆಗಿರುವಕನ್ನಡಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡಕರ್ನಾಟಕರಾಜ್ಯದ ಆಡಳಿತ ಭಾಷೆ.[೧೧]ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನಗಳು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನಗಳ ಮಾತೃಭಾಷೆ ಕನ್ನಡವಾಗಿದೆ.ಬ್ರಾಹ್ಮಿ ಲಿಪಿಯಿಂದ ರೂಪುಗೊಂಡಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ[೧೨]ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿಹಳಗನ್ನಡ ಸಾಹಿತ್ಯಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು.[೧೩][೧೪]ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.[೧೫]ವಿನೋಬಾ ಭಾವೆಕನ್ನಡ ಲಿಪಿಯನ್ನುಲಿಪಿಗಳ ರಾಣಿಯೆಂದುಹೊಗಳಿದ್ದಾರೆ.[ಸೂಕ್ತ ಉಲ್ಲೇಖನ ಬೇಕು
Answered by
19
Answer:
Refers to the attachment
Attachments:
Similar questions
Science,
7 months ago
English,
7 months ago
Physics,
7 months ago
Social Sciences,
1 year ago
Math,
1 year ago
Science,
1 year ago
Social Sciences,
1 year ago