ಕೊಂಬೆ in kannada frame sentence in kannada
Answers
Answer:
- ಯೋಸೇಫನು ಫಲಭರಿತವಾದ ಕೊಂಬೆ ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ ಅದರ ಕವಲುಗಳು ಗೋಡೆಯನ್ನು ದಾಟುತ್ತವೆ
In English = Joseph is a fruitful vine a fruitful vine by a spring His branches run over the wall
- ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು
In English = A shoot will come out of the stock of Jesse and a branch out of his roots will bear fruit
- ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು
In English = It was planted in a good soil by many waters that it might bring forth branches and that it might bear fruit that it might be a goodly vine
- ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ
In English = Your mother was like a vine in your blood planted by the waters it was fruitful and full of branches by reason of many waters
- ಅವನು ಗಟ್ಟಿಯಾಗಿ ಕೂಗಿಮರವನ್ನು ಕಡಿದು ಅದರ ಕೊಂಬೆ ಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ
In English = He cried aloud and said thus Cut down the tree and cut off its branches shake off its leaves and scatter its fruit let the animals get away from under it and the fowls from its branches
- ಯೋಸೇಫನು ಫಲಭರಿತವಾದ ಕೊಂಬೆ ಬಾವಿಯ ಬಳಿಯಲ್ಲಿರುವ ಫಲಭರಿತವಾದ ಕೊಂಬೆ ಅದರ ಕವಲುಗಳು ಗೋಡೆಯನ್ನು ದಾಟುತ್ತವೆ
In English = Joseph is a fruitful bough even a fruitful bough by a well whose branches run over the wall
- ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು
In English = And there shall come forth a rod out of the stem of Jesse and a Branch shall grow out of his roots
- ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು
In English = It was planted in a good soil by great waters that it might bring forth branches and that it might bear fruit that it might be a goodly vine
- ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ
In English = Thy mother is like a vine in thy blood planted by the waters she was fruitful and full of branches by reason of many waters
- ಅವನು ಗಟ್ಟಿಯಾಗಿ ಕೂಗಿಮರವನ್ನು ಕಡಿದು ಅದರ ಕೊಂಬೆ ಗಳನ್ನು ಕತ್ತರಿಸಿ ಅದರ ಎಲೆ ಗಳನ್ನು ಉದುರಿಸಿ ಅದರ ಫಲವನ್ನು ಚದರಿಸಿ ಮೃಗಗಳು ಅದರ ಕೆಳಗಿನಿಂದಲೂ ಪಕ್ಷಿಗಳು ಅದರ ಕೊಂಬೆ ಗಳಿಂದಲೂ ಹೋಗಿ ಬಿಡಲಿ
In English = He cried aloud and said thus Hew down the tree and cut off his branches shake off his leaves and scatter his fruit let the beasts get away from under it and the fowls from his branches
Hope it helped you
Have a good day