India Languages, asked by praisyone, 5 months ago

in kannada write a speech about kannada rajouthsava in about 400 to 500 words.(IN KANNADA )

Answers

Answered by sujajarugula
1

Explanation:

ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ನಮ್ಮ ಕರ್ನಾಟಕ ರಾಜ್ಯೋತ್ಸವ

Karnataka Rajyotsava

Mahila Dollu Kunita.jpg

ರಾಜಯೋತ್ಸವದ ಭಾಗವಾಗಿ ಡೊಳ್ಳು

ಕುಣಿತ ಸಾಂಪ್ರದಾಯಿಕ ನೃತ್ಯ

ಪರ್ಯಾಯ ಹೆಸರುಗಳು

ಕರ್ನಾಟಕ ರಾಜ್ಯೋತ್ಸವ, ಕರ್ನಾಟಕ ರಚನೆ ದಿನ

ಆಚರಿಸಲಾಗುತ್ತದೆ

ಕನ್ನಡಿಗರು ಭಾರತದಲ್ಲಿ ವಿದೇಶಗಳಲ್ಲಿ [೧]

ರೀತಿ

ರಾಜ್ಯ

ಮಹತ್ವ

ಕರ್ನಾಟಕ ರಾಜ್ಯದ ದಕ್ಷಿಣ ಭಾರತದ ಕನ್ನಡ-ಮಾತನಾಡುವ ಪ್ರದೇಶಗಳ ಏಕೀಕರಣ

ಆಚರಣೆಗಳು

ಕರ್ನಾಟಕ ಧ್ವಜಾರೋಹಣ , ಮೆರವಣಿಗೆಗಳು,

ಸಾಂಸ್ಕೃತಿಕ ಕಾರ್ಯಕ್ರಮಗಳು ,ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ [೨]

ದಿನಾಂಕ

ನವೆಂಬರ್ ೧

hi bro even I am searching for this so I got it now so, please mark me as brainlist and thank my answer please bro

Answered by Anonymous
0

Answer:

ಕರ್ನಾಟಕ ರಚನಾ ದಿನ ಅಥವಾ ಕರ್ನಾಟಕ ದಿನ ಎಂದೂ ಕರೆಯಲ್ಪಡುವ ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನವನ್ನು ಪ್ರತಿವರ್ಷ ನವೆಂಬರ್ 1 ರಂದು ಆಚರಿಸಲಾಗುತ್ತದೆ. 1956 ರಲ್ಲಿ ಎಲ್ಲಾ ಕನ್ನಡ ಭಾಷೆ ಮಾತನಾಡುವ ದಿನ ಇದು.

Follow = 5 Thanks

Similar questions