World Languages, asked by Rasha8169, 9 months ago

Information about Kannada rajyotsava in Kannada language

Answers

Answered by amitmishra301106
5

Answer:ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ.[೩] ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕರ್ನಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ

Similar questions