India Languages, asked by David3383, 1 year ago

Information about musical instrument veena in kannada

Answers

Answered by creamiepie
16
hey friend ___ ✋✋

here's your answer ___ ⏩⏩

ಕರ್ನಾಟಕ ಸಂಗೀತ ಪದ್ಧತಿಯಲ್ಲಿ ಅಗ್ರ ಸ್ಥಾನ ಪಡೆದುಕೊಂಡಿರುವುದು ತಂತಿವಾದ್ಯವಾದ ವೀಣೆ. ಬಹಳ ಹಳೆಯ ವಾದ್ಯವಾದ ವೀಣೆಯ ವಿನ್ಯಾಸ ಅನೇಕ ಶತಮಾನಗಳಿಂದಲೂ ಬದಲಾಗುತ್ತಾ ಬಂದಿದೆ. ಸದ್ಯಕ್ಕೆ ಅತ್ಯಂತ ಜನಪ್ರಿಯ ವಿನ್ಯಾಸಕ್ಕೆ ಸರಸ್ವತಿ ವೀಣೆ ಎಂದು ಹೆಸರು. ಇದರಲ್ಲಿ ಮೂರು ತಂತಿಗಳು ಹಿತ್ತಾಳೆಯವು ಮತ್ತು ಒಂದು ಮುಖ್ಯ ತಂತಿ. ಜೊತೆಗೆ ಮೂರು ಸಹಾಯಕ ತಂತಿಗಳು ಇವೆ.



✌hope it helps you ✌

✔✅✔if u r satisfied please mark it as BRAINLIEST ✔✅✔
Similar questions