information about Subhash Chandra Bose in Kannada
Answers
Answer:
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು. ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರಕ್ಕೆ ಸಸಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ಎಂದು ಭಾವಿಸಲಾಗಿದೆ.
Explanation:
follow me