Information of Amma in easy Kannada
Answers
Answered by
7
ಅಮ್ಮಂದಿರ ಪ್ರಪಂಚವೇ ಅಂಥಹದು. ತನ್ನ ಮಕ್ಕಳು, ಗಂಡ ಇವೇ ಅವಳಿಗೆ ಗೊತ್ತಿರುವ ಜಗತ್ತು. ಅಲ್ಲಿಂದ ಹೊರ ಬರುವ ಅವಕಾಶ ಇದ್ದರೂ ಆಕೆಗೆ ಅದರಲ್ಲೇ ಸಂತೋಷವಿದೆ. ತೃಪ್ತಿಯಿದೆ. ಪ್ರತಿಯೊಂದು ದಿನವೂ ಅಮ್ಮಂದಿರ ದಿನವೇ. ಅಮ್ಮನ ವಾತ್ಸಲ್ಯ, ಪ್ರೀತಿಯ ಬಗ್ಗೆ ಹೊಸದಾಗಿ ಹೇಳುವುದು ಏನೂ ಇಲ್ಲ.
"ತಾಯಿಗಿಂತ ಬಂಧುವಿಲ್ಲ. ಉಪ್ಪಿಗಿಂತಾ ರುಚಿ ಇಲ್ಲ" ಹೌದು... ಗಾದೆಗಳೆಲ್ಲಾ ಅನುಭವದ ಮಾತುಗಳೇ. ಈ ಗಾದೆ ಎಷ್ಟು ಅರ್ಥಬದ್ಧವಾಗಿ ತಾಯಿಯ ಪ್ರಾಮುಖ್ಯತೆಯನ್ನು ಹೇಳುತ್ತಿದೆ. ತಾಯಿಯೇ ಮಕ್ಕಳ ಪಾಲಿಗೆ ಅಪರಂಜಿ ಮನಸಿನ ಸಂಬಂಧಿ. ತಾಯಿಯೇ ಜೀವಂತ ದೇವತೆ. ಮಕ್ಕಳನ್ನು ಹೆತ್ತು ಹೊತ್ತು ಒಂದು ಒಳ್ಳೆಯ ಭವಿಷ್ಯ ರೂಪಿಸುವಲ್ಲಿ ತಾಯಿಯ ಪಾತ್ರ ಪ್ರಧಾನವಾದದ್ದು. ತಾಯಿಯೇ ಮಕ್ಕಳ ಒಳ್ಳೆಯ ಭವಿಷ್ಯ ನಿರ್ಮಿಸುವ ಶಿಲ್ಪಿಯಾಗಿರುತ್ತಾಳೆ ಎಂಬುದೆಲ್ಲ ಸರ್ವಕಾಲಿಕ ಸತ್ಯ. ಇದು ಯಾವ ಕಾಲಕ್ಕೂ ಬದಲಾಗಲೂ ಸಾಧ್ಯವೇ ಇಲ್ಲ.[ಮಕ್ಕಳ

Similar questions