India Languages, asked by Anonymous, 9 months ago

ಹಾರಬಯಸೆನೀ ಹಕ್ಕಿಗಳಂತೆ .

ಈ ವಾಕ್ಯದಲ್ಲಿನ ಅಲಂಕಾರವನ್ನು ಹೆಸರಿಸಿ, ಸಮನ್ವಯಿಸಿ ..

It's in Kannada Language if you don't know then don't answer ❤️​

Answers

Answered by itzcutiepie777
24

Answer:

\pink{\boxed{\boxed{\boxed{Answer:-}}}}

&lt;font color= "Black"&gt;     ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ , ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ . ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ . ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ. ಅಲ್ಲಿಗೆ ಅಲಂಕಾರವೆಂದರೆ ಸೌಂದರ್ಯವನ್ನು ಹೆಚ್ಚಿಸುವುದು ಎಂದಾಯಿತು . ಹಾಗೆಯೇ ಮಾತನಾಡುವಾಗಲೂ ಕೇಳುವವರಿಗೆ ಹಿತವಾಗುವಂತೆ ಚಮತ್ಕಾರದ ರೀತಿಯಲ್ಲಿ ಮಾತಾನಾಡುವುದು ಉಂಟು.</p><p></p><p>ಉದಾ : ಪೂರ್ವ ದಿಕ್ಕಿನಲ್ಲಿ ಸೂರ್ಯ ಮೂಡಿದನು ಎಂದು ಹೇಳುವ ಬದಲಿಗೆ, ಪೂರ್ವ ದಿಕ್ಕಿನಲ್ಲಿ ಹುಟ್ಟಿದ ಸೂರ್ಯನು ಮುತೈದೆಯ ಹಣೆಯ ಕುಂಕುಮದಂತೆ ಶೋಭಿಸುತ್ತಿದ್ದನು ಎಂದು ಹೇಳಿದಾಗ ಮಾತಿನ ಸೌಂದರ್ಯ ಹೆಚ್ಚುವುದು.

&lt;marquee behaviour-move&gt;&lt;font color="orange"&gt;&lt;h1&gt;#itzcutiepie &lt;/h1&gt;&lt;/marquee&gt;

\pink{\boxed{\boxed{\boxed{15 Thanks +Follow =Inbox}}}}

Answered by afee76
8

Answer:

àota

upmalankara

upamana -harabyasine

upamaya -haki

Similar questions