IV. ಸರಿಯಾದ ವಾಕ್ಯ ರಚಿಸಿ.
(1)
1. ಹಣವನ್ನು ಮಕ್ಕಳು ಭಾವಿಸಿದರು ಲಪಟಾಯಿಸಬಹುದು ಎಂದು ಆಳು-ಕಾಳುಗಳು
2, ಒಡನಾಟ ಬೇಲಿಯ ಸತ್ಯವಿಲ್ಲದವರ ಒತ್ತಿಯಂತಿಹುದು
3. ಬಯಸಲಿಲ್ಲ ಸೆರಮನೆಯಲ್ಲಿ ಅನುಕೂಲಗಳನ್ನು ಶಾಸ್ತ್ರಿಯವರು ವಿಶೇಷ
4, ವಿಧಾನ ಸೌಧವನ್ನು ವಿಶಾಲವಾದ ನಿರ್ಮಿಸಲಾಗಿದೆ ಜಾಗದಲಿ.
Answers
Answered by
0
ವಿಧಾನಸೌಧವು ಕರ್ನಾಟಕದ ವಿಧಾನ ಮಂಡಲದ ಸಭೆ ನಡೆಯುವ ಕಟ್ಟಡ [೧].ಇದರ ನಿರ್ಮಾಣವು ಮಾಜಿಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಆಡಳಿತದ ಅವಧಿಯಲ್ಲಿ ನಿರ್ಮಾಣವಾಯಿತು. ವಿಧಾನಸೌಧಕ್ಕೆ 1951 ಜುಲೈ 13ರಂದು ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಶಂಕುಸ್ಥಾಪನೆ ಮಾಡಿದರು. ೧೯೫೨ರಲ್ಲಿ ಪ್ರಾರಂಭವಾದ ಕಟ್ಟಡ ನಿರ್ಮಾಣ ಕಾರ್ಯವು ಪೂರ್ಣಗೊಳ್ಳಲು ನಾಲ್ಕು ವರ್ಷಗಳಾದವು. ೫೦೦೦ಕ್ಕೂ ಹೆಚ್ಚು ಕೆಲಸಗಾರರು ಈ ಕಟ್ಟಡ ನಿರ್ಮಾಣದಲ್ಲಿ ಪಾಲ್ಗೊಂಡಿದ್ದರು. ರಾಜ್ಯ ಸಾರ್ವಜನಿಕ ಕಾರ್ಯಗಳ ಇಲಾಖೆಯಲ್ಲಿ ಮುಖ್ಯ ಎಂಜಿನಿಯರ್ ಹಾಗೂ ವಾಸ್ತುಶಿಲ್ಪಿಯಾಗಿದ್ದ ಮಾಣಿಕ್ಯಂ ಕಟ್ಟಡ ನಿರ್ಮಾಣದ ಉಸ್ತುವಾರಿ ನೋಡಿಕೊಂಡರು. ಇದರ ವಾಸ್ತುಶಿಲ್ಪವು ಮೈಸೂರು ದ್ರಾವಿಡ ಶೈಲಿ ಎಂದು ಕೆಲವರು ಕರೆಯುತ್ತಾರೆ.[೨]. ಈ ಕಟ್ಟಡದ ವಾಸ್ತುಶೈಲಿಯಲ್ಲಿ ಇಂಡೋ ಸಾರ್ಸೆನಿಕ್ ಮತ್ತು ದ್ರಾವಿಡ ಶೈಲಿಯ ಹಲವಾರು ಅಂಶಗಳು ಆಡಕವಾಗಿದೆ.[೩] ಕರ್ನಾಟಕದ ಗೆಜೆಟ್ ಪ್ರಕಾರ ಅಂದು ವಿಧಾನಸೌಧ ಕಟ್ಟಲು ತಗುಲಿದ ವೆಚ್ಚ ₹ 1.75ಕೋಟಿ.
mark my answer as brain list
Similar questions
English,
1 month ago
CBSE BOARD XII,
1 month ago
Chemistry,
3 months ago
Biology,
3 months ago
English,
10 months ago