India Languages, asked by ritu691, 1 year ago

kannada essay on vegetables

Answers

Answered by patilomkar140
5

ಒಂದು ಸೇಬಿನ ಹಣ್ಣು ಡಾಕ್ಟರ್ ಅನ್ನು ದೂರ ಇಡುತ್ತದೆ' ಎನ್ನುವ ಮಾತಿನಂತೆ ಆಹಾರ ಪದಾರ್ಥಗಳಲ್ಲಿ ಹಣ್ಣುಗಳನ್ನು ಅತ್ಯಂತ ಆರೋಗ್ಯಕರ ಜೀವನ ಶೈಲಿಯನ್ನಾಗಿ ಶಿಫಾರಸು ಮಾಡಲಾಗಿದೆ. ನೀವು ಆರೋಗ್ಯವಂತರಾಗಿರಲು ನಿಮ್ಮ ಆಹಾರದ ಜೊತೆ ಬಹಳಷ್ಟು ಹಣ್ಣುಗಳನ್ನು ತಿನ್ನಲು ಬಯಸುತ್ತೀರಾ ಎಂದು ಖಚಿತ ಪಡಿಸಿಕೊಳ್ಳಿ ಆದರೆ ಒಂದು ಸೇಬು ವೈದ್ಯರನ್ನು ದೂರವಿಡುತ್ತದೆ ಎಂಬ ನಾಣ್ಣುಡಿ ಎಲ್ಲರಿಗೂ ತಿಳಿದಿದೆ. ಇದರರ್ಥ ನಾವು ಬಳಸುವ ಆಹಾರ ಪದಾರ್ಥಗಳಲ್ಲಿ ಹಣ್ಣುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದಾಗಿದೆ. ಆದರೂ ಹಣ್ಣುಗಳೊಂದಿಗೆ ತಾಜಾ ತರಕಾರಿಗಳು ಸುವ್ಯವಸ್ಥಿತ ಆಹಾರ ಪದ್ಧತಿಯ ಒಂದು ಭಾಗವಾಗಿದೆ. ಅದರಲ್ಲೂ ನಾವು ಬಳಸುವ ಹಣ್ಣು ತರಕಾರಿಗಳಲ್ಲಿ ಯಾವುದರಲ್ಲಿ ವಿಟಮಿನ್ ಪ್ರೊಟೀನ್‌ಗಳ ಪ್ರಮಾಣ ಎಷ್ಟಿದೆ? ಯಾವುದರ ಬಳಕೆ ಮಿತಿಯಲ್ಲಿರಬೇಕು? ಯಾವುದು ದೇಹಕ್ಕೆ ಉತ್ತಮ ಮೊದಲಾದ ಅಂಶಗಳನ್ನು ತಿಳಿಯುವುದು ಅತ್ಯವಶ್ಯಕ ಅದಕ್ಕಾಗಿ ಇಲ್ಲಿದೆ ಕೆಲವೊಂದು ಉತ್ತಮ ಸಲಹೆಗಳು: ಇನ್ನಷ್ಟು ಮಾಹಿತಿಗಾಗಿ ಈ ಲಿಂಕ್ ಅನ್ನು ಕ್ಲಿಕ್ ಮಾಡಿ: ತೂಕ ಇಳಿಸಲು ದಾಳಿಂಬೆ ಹಣ್ಣು ತಿನ್ನಿ!  

Answered by rakshithajyothi66
0

ghsbs shjsbsysu dhdiskbwgdudf jfuckbjsbdh

Similar questions