kannada nimmadigalali yava sandhi
Answers
Answered by
0
Answer:
ನಾವು ಮಾತನಾಡುವಾಗ ಕೆಲವು ಶಬ್ದಗಳನ್ನು ಬಿಡಿಬಿಡಿಯಾಗಿ ಹೇಳುವುದಿಲ್ಲ. “ಊರು ಊರು” ಎಂಬೆರಡು ಶಬ್ದಗಳನ್ನು ‘ಊರೂರು' ಎಂದು ಕೂಡಿಸಿಯೇ ಮಾತನಾಡುತ್ತೇವೆ. ಅವನು + ಅಲ್ಲಿ ಎಂಬೆರಡು ಶಬ್ದ ರೂಪಗಳನ್ನು ಅವನಲ್ಲಿ ಎಂದು ಕೂಡಿಸಿ ಹೇಳುತ್ತೇವೆ. ಮೇಲೆ ಹೇಳಿರುವ ಊರು + ಊರು ಎಂಬ ಶಬ್ದಗಳನ್ನೂ, ‘ಅವನು + ಅಲ್ಲಿ' ಎಂಬ ಪ್ರಕೃತಿ ಪ್ರತ್ಯಯಗಳನ್ನೂ ಕೂಡಿಸಿಯೇ ಹೇಳುತ್ತೇವೆ. ಅಂದರೆ, ಅವನ್ನು ಸಂಧಿಸಿಯೇ ಹೇಳುತ್ತೇವೆ. ಒಮ್ಮೊಮ್ಮೆ ಶಬ್ದ ಶಬ್ದಗಳನ್ನು ಬಿಡಿಬಿಡಿಸಿ ಹೇಳಿದರೂ, ಪಕೃತಿ ಪ್ರತ್ಯಯಗಳನ್ನು ಮಾತ್ರ ಸಂಧಿಸಿಯೇ ಹೇಳುತ್ತೇವೆ. ಅವನ್ನು ಬಿಡಿಬಿಡಿಯಾಗಿ ಹೇಳಲಾಗುವುದೇ
Similar questions