kannada proverb with explanation in kannada
Answers
Answer:
Kannada proverbs
ಕನ್ನಡ ಗಾದೆಗಳು,ನಿಮ್ಮ ಕನ್ನಡ ಭಾಷೆಯಲ್ಲಿ | ಕನ್ನಡ ಭಾಷೆ | ಕನ್ನಡ ಸಾಹಿತ್ಯ
ಹೂವಿನಿಂದ ನಾರು ಸ್ವರ್ಗಕ್ಕೇರಿತುಆರುವ ದೀಪಕ್ಕೆ ಕಾಂತಿ ಹೆಚ್ಚುಮಣ್ಣಿನಿಂದ ಮಣ್ಣಿಗೆEnglish: from mud to the mudಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.ಸೊನ್ನೆಯಿಂದ ಸೊನ್ನೆಗೆEnglish: from nothing to nothingಅರ್ಥ: [ಬೌದ್ಧ ಧರ್ಮದ ಪ್ರಕಾರ,] ಶೂನ್ಯದಿಂದ ಹುಟ್ಟಿದ ಎಲ್ಲವೂ ಕಡೆಗೆ ಶೂನ್ಯದಲ್ಲಿ ವಿಲೀನಗೊಳ್ಳುತ್ತವೆ. [ಹಿಂದೂ ಧರ್ಮದ ಪ್ರಕಾರ, ಪರಮಾತ್ಮನಲ್ಲಿ ಹುಟ್ಟಿದ ಎಲ್ಲವೂ ಕಡೆಗೆ ಪರಮಾತ್ಮನಲ್ಲಿ ಐಕ್ಯಗೊಳ್ಳುತ್ತವೆ.]ಅಡವಿಯ ದೊಣ್ಣೆ ಪರದೇಸಿಯ ತಲೆಅಳಿವುದೇ ಕಾಯ ಉಳಿವುದೇ ಕೀರ್ತಿಅಂದು ಬಾ ಅಂದ್ರೆ ಮಿಂದು ಬಂದಅಂಗೈ ಹುಣ್ಣಿಗೆ ಕನ್ನಡಿ ಯಾಕೆಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆಅಟ್ಟಿಕ್ಕಿದೋಳಿಗಿನ್ನ ಬೊಟ್eye ಟಿಕ್ಕಿದೋಳು ಹೆಚ್ಚುಆಡೋದು ಮಡಿ ಉಂಬೋದು ಮೈಲಿಗೆಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತುಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವಆಗರಕ್ಕೆ ಹೋಗಿ ನನ್ನ ಗಂಡ ಗೂಬೆ ತಂದಆಲಸಿ-ಮುಂಡೇದಕ್ಕೆ ಎರಡು ಖರ್ಚು, ಲೋಭಿ-ಮುಂಡೇದಕ್ಕೆ ಮೂರು ಖರ್ಚುಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
Answer:
Hope it helps you