English, asked by Sanihadevadiga, 5 months ago

kannada short moral story with adding of the story

Answers

Answered by ChandruB
1

Answer:

hi even I,m kannadiga from Bangalore Whitefield

Answered by XxyourdarlingxX
27

\huge\boxed{\fcolorbox{blue}{red}{ಉತ್ತರ}}

ವಿದ್ಯಾರಣ್ಯಪುರ ಎಂಬ ಊರಲ್ಲಿದ್ದ ಜಗದ್ಗುರುವೊಬ್ಬರು ಏನು ಹೇಳಿದರೂ ಅದು ನಿಜವಾಗುತ್ತದೆ ಎಂಬ ನಂಬಿಕೆ ಆ ಊರಿನ ಜನರಲ್ಲಿತ್ತು. ಹಾಗಾಗಿ ಆ ಊರು ಮಾತ್ರವಲ್ಲದೆ ಸುತ್ತಮುತ್ತಲಿನ ಹಾಗೂ ದೂರದ ಊರುಗಳಿಂದಲೂ ಜನರು ಅವರಲ್ಲಿಗೆ ಬಂದು ತಮ್ಮ ಭವಿಷ್ಯ ಕೇಳುತ್ತಿದ್ದರು. ಆ ಜಗದ್ಗುರು ಕೂಡ ಯಾರು ಬಂದರೂ ಸ್ವಲ್ಪವೂ ಬೇಸರ ಪಡದೆ ಹಸನ್ಮುಖಿಯಾಗಿ ಅವರ ಕಷ್ಟಗಳಿಗೆÜ ಸ್ಪಂದಿಸುತ್ತಿದ್ದರು.

ವಿದ್ಯಾರಣ್ಯಪುರ ಎಂಬ ಊರಲ್ಲಿದ್ದ ಜಗದ್ಗುರುವೊಬ್ಬರು ಏನು ಹೇಳಿದರೂ ಅದು ನಿಜವಾಗುತ್ತದೆ ಎಂಬ ನಂಬಿಕೆ ಆ ಊರಿನ ಜನರಲ್ಲಿತ್ತು. ಹಾಗಾಗಿ ಆ ಊರು ಮಾತ್ರವಲ್ಲದೆ ಸುತ್ತಮುತ್ತಲಿನ ಹಾಗೂ ದೂರದ ಊರುಗಳಿಂದಲೂ ಜನರು ಅವರಲ್ಲಿಗೆ ಬಂದು ತಮ್ಮ ಭವಿಷ್ಯ ಕೇಳುತ್ತಿದ್ದರು. ಆ ಜಗದ್ಗುರು ಕೂಡ ಯಾರು ಬಂದರೂ ಸ್ವಲ್ಪವೂ ಬೇಸರ ಪಡದೆ ಹಸನ್ಮುಖಿಯಾಗಿ ಅವರ ಕಷ್ಟಗಳಿಗೆÜ ಸ್ಪಂದಿಸುತ್ತಿದ್ದರು.ಒಮ್ಮೆ ಮಹೇಶ ಮತ್ತು ಸುರೇಶ ಎಂಬ ಇಬ್ಬರು ವಿದ್ಯಾರ್ಥಿಗಳು ಜಗದ್ಗುರುವಿನ ಬಳಿಗೆ ಬಂದು 'ಗುರುಗಳೇ, ನಾವಿಬ್ಬರು ಗೆಳೆಯರು. ಒಂದೇ ಶಾಲೆಯಲ್ಲಿಓದುತ್ತಿದ್ದೇವೆ. ನಮಗೆ ನಿಮ್ಮ ಆಶೀರ್ವಾದ ಬೇಕು' ಎಂದು ಹೇಳಿ ತಲೆ ಬಾಗಿದರು. ಜಗದ್ಗುರು ಅವರಿಬ್ಬರನ್ನೂ ಒಂದು ಕ್ಷಣ ತದೇಕ ಚಿತ್ತದಿಂದ ನೋಡಿ ಮಹೇಶನಿಗೆ 'ನೀನು ಒಳ್ಳೆಯ ಅಂಕ ಗಳಿಸಿ ಪರೀಕ್ಷೆಯಲ್ಲಿಪ್ರಥಮ ದರ್ಜೆಯಲ್ಲಿಪಾಸಾಗುವೆ' ಎಂದು ಹಾಗೂ ಸುರೇಶನಿಗೆ 'ನೀನು ಪರೀಕ್ಷೆಯಲ್ಲಿಫೇಲಾಗುವೆ' ಎಂದರು.

ಇದರಿಂದ ಖುಷಿಗೊಂಡ ಮಹೇಶ ಓದುವುದನ್ನು ಬಿಟ್ಟ. ಜಗದ್ಗುರುಗಳ ಮಾತನ್ನೇ ನಂಬಿ ಸಿನಿಮಾ, ಟೀವಿ, ಜಾತ್ರೆ, ಹಬ್ಬ ಅಂತ ಊರೂರು ಅಲೆದ. ಆರಾಮವಾಗಿ ಆಟವಾಡಿಕೊಂಡು ಪಾಠ ಮರೆತ. ಪುಸ್ತಕ ತೆರೆಯುವ ಗೋಜಿಗೇ ಹೋಗದೆ ಓದುವ ವಿಷಯದಲ್ಲಿಮಹಾ ಸೋಮಾರಿಯಾದ. ಆದರೆ ಸುರೇಶ ತಾನು ಫೇಲಾಗುತ್ತೇನೆ ಎಂದು ಹೇಳಿದ ಜಗದ್ಗುರುವಿನ ಮಾತನ್ನು ನಂಬದೆ ಅವರ ಮಾತನ್ನು ಸುಳ್ಳು ಮಾಡಲು ನಿರ್ಧರಿಸಿದ. ತನ್ನ ಓದಿನ ಮೇಲೆ ನಂಬಿಕೆಯಿಟ್ಟು ಒಂದು ದಿನವೂ ಯಾವ ಊರಿಗೂ ಹೋಗದೆ, ಅಲ್ಲಿಇಲ್ಲಿ, ಹಬ್ಬ, ಜಾತ್ರೆ ಅಂತ ಎಲ್ಲೂಅಲೆಯಲಿಲ್ಲ. ಸತತವಾಗಿ ಹಗಲು ರಾತ್ರಿಯೆನ್ನದೆ ಏಕಾಗ್ರತೆಯಿಂದ ಚೆನ್ನಾಗಿ ಓದಿದ. ಓದಿದ್ದನ್ನು ಅಷ್ಟೇ ಆಸಕ್ತಿಯಿಂದ ಮನವರಿಕೆ ಮಾಡಿಕೊಂಡ.

~ಕನ್ನಡತಿ ♡︎

Similar questions