Karnataka information
in Kannada
Answers
Answer:
Karnataka (ISO: Karnāṭaka, Kannada pronunciation: [kɐnaːʈɐka]) is a state in the south western region of India. It is the largest state in South India and seventh largest in India. It was formed on 1 November 1956, with the passage of the States Reorganisation Act. Originally known as the State of Mysore, it was renamed Karnataka in 1973. The state corresponds to the Carnatic region. The capital and largest city is Bangalore.
Explanation:
ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ. ೨೦೦೧ ರ ಜನಗಣತಿಯಂತೆ, ೫ ಕೋಟಿಗೂ ಹೆಚ್ಚು ಜನಸಂಖ್ಯೆ ಇರುವ ಹತ್ತು ಭಾರತೀಯ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.
ಕರ್ನಾಟಕದ ರಾಜಧಾನಿಯಾದ ಬೆಂಗಳೂರು[೫] ಮಾತ್ರ 1.30 ಕೋಟಿಕ್ಕಿಂತ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದ ನಗರ. ಇತರ ಪ್ರಮುಖ ನಗರಗಳೆಂದರೆ ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ದಾವಣಗೆರೆ, ಬಳ್ಳಾರಿ, ಕಲಬುರಗಿ, ವಿಜಯಪುರ ಮತ್ತು ಬೆಳಗಾವಿ[೬]. ಪೂರ್ವ ಶಿಲಾಯುಗದಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ.
ಈ ಸಾಮ್ರಾಜ್ಯಗಳಿಂದ ಆಶ್ರಯ ಪಡೆದಿರುವ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗು ಸಾಹಿತ್ಯಕ ಚಳವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ.ಕನ್ನಡ ಭಾಷೆಯ ಸಾಹಿತಿಗಳು ಭಾರತದಲ್ಲಿ ಅತಿ ಹೆಚ್ಚು (ಹಿಂದಿ ಭಾಷೆಯಲ್ಲಿ ಬಿಟ್ಟು) ಜ್ಞಾನಪೀಠ ಪ್ರಶಸ್ತಿ ಪಡೆದಿದ್ದಾರೆ. ಕರ್ನಾಟಕವು ಭಾರತದ ಶಾಸ್ತ್ರೀಯ ಸಂಗೀತ ಪರಂಪರೆಗಳಾದ ಕರ್ನಾಟಕ ಸಂಗೀತ ಶೈಲಿಗೆ ಹಾಗು ಹಿಂದೂಸ್ಥಾನಿ ಸಂಗೀತ ಶೈಲಿಗೆ ಮಹತ್ತರವಾದ ಕೊಡುಗೆ ನೀಡಿದೆ.[೭]
ಇ ಹೋಪ್ ಉ ವಸ್ಲ್ಡ್ ಅಂಡರ್ಸ್ಟ್ಯಾಂಡ್ ಮೈ ಆನ್ಸರ್
Answer:
Climate is the average weather in a given area over a longer period of time. A description of a climate includes information on, e.g. the average temperature in different seasons, rainfall, and sunshine. Also a description of the (chance of) extremes is often included.