India Languages, asked by rr8488166, 5 months ago

kavi kruthi parichaya of narbhat desoja
who will answer 1st i will mark u as brainlist ​

Answers

Answered by fm570727
0

Answer:

ನಾ. ಡಿಸೋಜ ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.

Similar questions