Kittur rani chennamma essey inkannada
Answers
Answered by
1
Explanation:
ಕಿತ್ತೂರು ರಾಣಿ ಚನ್ನಮ್ಮ [೧] (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ[೨] ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ. ಚನ್ನಮ್ಮ[೩] ನಿಂದ ಕಿತ್ತೂರು ಪ್ರಸಿದ್ಧವಾಗಿದೆ.
Similar questions
Physics,
5 months ago
History,
5 months ago
Math,
5 months ago
Math,
11 months ago
Environmental Sciences,
1 year ago
Social Sciences,
1 year ago