koodi balidare swarga suka explain this gade
Answers
Answered by
21
ಕೂಡಿ ಬಾಳಿದರೆ ಸ್ವರ್ಗ ಸುಖ ಎನ್ನುತ್ತಾರೆ ಹಿರಿಯರು. ಹೌದು ಕೂಡಿ ಬಾಳುವುದರಲ್ಲಿ ಇರುವ ಪ್ರೀತಿ, ಕಾಳಜಿ ಮತ್ತು ಭದ್ರತೆಯು ಯಾವುದರಲ್ಲಿಯೂ ಸಿಗುವುದಿಲ್ಲ. ಸುಖಿ ಕುಟುಂಬಗಳು ತಮ್ಮ ಕುಟುಂಬದ ಸದಸ್ಯರ ನಡುವೆ ಅನ್ಯೋನ್ಯವಾದ ಬಾಂಧವ್ಯವನ್ನು ಹೊಂದಿರುತ್ತವೆ. ಜೊತೆಗೆ ಇದು ತಲೆಮಾರುಗಳ ಕಾಲ ತಪ್ಪದೆ ಮುಂದೆ ಸಾಗುತ್ತವೆ. ಕುಟುಂಬದ ಹಿರಿಯರು ಅಂದರೆ ನಮ್ಮ ಪೋಷಕರು ತಮ್ಮ ಕುಟುಂಬದ ಬಾಂಧವ್ಯವನ್ನು ಕಾಪಾಡುವ ಮತ್ತು ಪ್ರೋತ್ಸಾಹಿಸುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಮತ್ತು ಅದನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ.
ಇಡೀ ಕುಟುಂಬವು ಒಟ್ಟಿಗೆ ಕುಳಿತು ಹಬ್ಬ ಹರಿದಿನಗಳನ್ನು ಆಚರಿಸುವುದು ಈ ಕುಟುಂಬಗಳ ವಿಶೇಷ. ತಜ್ಞರು ಸಹ ಕುಟುಂಬಗಳು ಅನ್ಯೋನ್ಯವಾಗಿ ಒಟ್ಟಿಗೆ ಬದುಕವೇಕು ಇದರಿಂದ ಕೌಟುಂಬಿಕ ಬಾಂಧವ್ಯವು ಹೆಚ್ಚಾಗುತ್ತದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರೆ. ಸರಳವಾಗಿ ಹೇಳಬೇಕೆಂದರೆ, ಕೌಟುಂಬಿಕ ಬಾಂಧ್ಯವ್ಯವು ಸರಿಯಾದ ಮಾರ್ಗದಲ್ಲಿ ಸಾಗಿದರೆ ಸುಧಾರಿಸುವುದು ಕಷ್ಟವಲ್ಲ.
ಕುಟುಂಬಕ್ಕೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡುವುದರಿಂದ ನೀವು ಕುಟುಂಬದ ಸದಸ್ಯರಲ್ಲಿ ಸುರಕ್ಷಿತವಾದ ಭಾವನೆ ಉಂಟಾಗಲು ಸಹಾಯ ಮಾಡುತ್ತೀರಿ. ಮನೆಯೇ ಮೊದಲ ಪಾಠಶಾಲೆ, ಮಕ್ಕಳು ನಿಮ್ಮ ಅನ್ಯೋನ್ಯತೆಯನ್ನು ನೋಡಿ ತಾವು ಸಹ ಒಟ್ಟಿಗೆ ಇರಬೇಕು ಎಂಬ ಅಂಶವನ್ನು ಕಲಿಯುತ್ತಾರೆ. ಕೌಟುಂಬಿಕ ಬಾಂಧವ್ಯವನ್ನು ನೀವು ಹೆಚ್ಚಿಸಿದರೆ ನಿಮ್ಮ ಕುಟುಂಬದಲ್ಲಿ ಸಂಬಂಧಗಳು ಗಟ್ಟಿಗೊಳ್ಳುತ್ತವೆ ಮತ್ತು ನೀವು ಒಂದು ಬೆಂಬಲವನ್ನು ನೀಡುವ ಕುಟುಂಬದ ರಕ್ಷಣೆಯಲ್ಲಿ ಜೀವಿಸುತ್ತೀರಿ. ಬನ್ನಿ ನಿಮ್ಮ ಕುಟುಂಬದಲ್ಲಿ ಅನ್ಯೋನ್ಯತೆಯನ್ನು ಹೆಚ್ಚಿಸುವಂತಹ ಸಲಹೆಗಳ ಕುರಿತು ನಾವು ಇಂದು ತಿಳಿದುಕೊಳ್ಳೋಣ...

Similar questions