maanasidare marga gaddee in Kannada
Answers
Answer:
ಗಾದೆಗಳು ಜನಪದರ ಜೀವನದ ಅನುಭವದ ನುಡಿಮುತ್ತುಗಳು ಇವುಗಳಿಂದ ಜೀವನದ ಮೌಲ್ಯ ಹೆಚ್ಚುತ್ತದೆ.ಆದ್ದರಿಂದಲೇ 'ವೇದ ಸುಳ್ಳಾದರೂ ಗಾದೆ ಸುಳ್ಳಾಗದು' 'ಗಾದೆಗಳನ್ನು ವೇದಗಳಿಗೆ ಸಮಾನ' ಎಂದುಹೇಳುವರು. ಅಂತಹ ಹಲವು ಪ್ರಸಿದ್ಧ ಗಾದೆಗಳಲ್ಲಿ ಇದು ಒಂದಾಗಿದೆ.
ನಾವು ಯಾವುದೇ ಒಂದು ಕೆಲಸವನ್ನು ಸರಿಯಾಗಿ ಮಾಡಲು ಆಸಕ್ತಿ ಇರಬೇಕು. ಹಾಗೆ ಆಸಕ್ತಿ ಮೂಡಲು ಆ ಕೆಲಸದ ಬಗ್ಗೆ ನಮಗೆ ಪ್ರೀತಿ ಇರಬೇಕು. ಹಾಗೆ ಆ ಕೆಲಸದಲ್ಲಿ ಪ್ರೀತಿ ಇದ್ದಾಗ ಸಹಜವಾಗಿಯೇ ಆ ಕೆಲಸ ಯಶಸ್ವಿಯಾಗುತ್ತದೆ. ಒಂದು ಚಿತ್ರ ಗೀತೆಯ ಸಾಲು ಹೀಗಿದೆ-'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ఎందు ಯೋಚಿಸುವುದರಿಂದ ಯಾವ ಕೆಲಸವೂ ಸಾಧ್ಯವಾಗುವುದಿಲ್ಲ. ಬದಲಾಗಿ ಮಾಡಿಯೇ ತಿರುತ್ತೇನೆ ಎಂದು ಮನಸ್ಸು ಮಾಡಿದರೆ ಎಂಥ ಕೆಲಸವಾದರೂ ಮಾಡಲು ಸಾಧ್ಯ ಎಂದು ಈ ಗಾದೆ ಸೂಚಿಸುತ್ತದೆ.
Explanation:
ಗಾದೆಗಳು ಜನಪದರ ಜೀವನದ ಅನುಭವದ ನುಡಿಮುತ್ತುಗಳು ಇವುಗಳಿಂದ ಜೀವನದ ಮೌಲ್ಯ ಹೆಚ್ಚುತ್ತದೆ.ಆದ್ದರಿಂದಲೇ 'ವೇದ ಸುಳ್ಳಾದರೂ ಗಾದೆ ಸುಳ್ಳಾಗದು' 'ಗಾದೆಗಳನ್ನು ವೇದಗಳಿಗೆ ಸಮಾನ' ಎಂದುಹೇಳುವರು. ಅಂತಹ ಹಲವು ಪ್ರಸಿದ್ಧ ಗಾದೆಗಳಲ್ಲಿ ಇದು ಒಂದಾಗಿದೆ.
ನಾವು ಯಾವುದೇ ಒಂದು ಕೆಲಸವನ್ನು ಸರಿಯಾಗಿ ಮಾಡಲು ಆಸಕ್ತಿ ಇರಬೇಕು. ಹಾಗೆ ಆಸಕ್ತಿ ಮೂಡಲು ಆ ಕೆಲಸದ ಬಗ್ಗೆ ನಮಗೆ ಪ್ರೀತಿ ಇರಬೇಕು. ಹಾಗೆ ಆ ಕೆಲಸದಲ್ಲಿ ಪ್ರೀತಿ ಇದ್ದಾಗ ಸಹಜವಾಗಿಯೇ ಆ ಕೆಲಸ ಯಶಸ್ವಿಯಾಗುತ್ತದೆ. ಒಂದು ಚಿತ್ರ ಗೀತೆಯ ಸಾಲು ಹೀಗಿದೆ-'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ఎందు ಯೋಚಿಸುವುದರಿಂದ ಯಾವ ಕೆಲಸವೂ ಸಾಧ್ಯವಾಗುವುದಿಲ್ಲ. ಬದಲಾಗಿ ಮಾಡಿಯೇ ತಿರುತ್ತೇನೆ ಎಂದು ಮನಸ್ಸು ಮಾಡಿದರೆ ಎಂಥ ಕೆಲಸವಾದರೂ ಮಾಡಲು ಸಾಧ್ಯ ಎಂದು ಈ ಗಾದೆ ಸೂಚಿಸುತ್ತದೆ