mahatma Gandhi information in Kannada
Answers
Answer:
Explanation:
ಮೋಹನ್‌ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮)(2nd October 1869 ) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಮೋಹನ್‌ದಾಸ್ ಕರಮ್‌ಚಂದ್ ಗಾಂಧಿ[೧] ಯವರು ೧೮೬೯ರ ಅಕ್ಟೋಬರ್ ೨ ರಂದು ಭಾರತದ ಇಂದಿನ ಗುಜರಾತ್ ರಾಜ್ಯದ ಕರಾವಳಿ ಪಟ್ಟಣ ಪೋರಬಂದರ್‌ನಲ್ಲಿ ಜನಿಸಿದರು.
ಅವರ ತಂದೆ ಕರಮ್‌ಚಂದ್ ಗಾಂಧಿ(೧೮೨೨-೧೮೮೫)ಯವರು, ಹಿಂದೂ ಮೋಧ್ ಸಮುದಾಯದವರಾಗಿದ್ದು, ಬ್ರಿಟಿಷ್ ಭಾರತದ ಕಾಠೀಯಾವಾಡ್ ನಿಯೋಗದಲ್ಲಿನ ಒಂದು ಸಣ್ಣ ರಾಜಾಡಳಿತದ ರಾಜ್ಯವಾದ ಪೋರ ಬಂದರ್ ರಾಜ್ಯದ ದಿವಾನ್ (ಪ್ರಧಾನ ಮಂತ್ರಿ) ಆಗಿದ್ದರು.[೨]
ಅವರ ತಾಯಿ ಪುತಲೀಬಾಯಿಯವರು ಹಿಂದೂ ಪ್ರಣಾಮಿ ವೈಷ್ಣವ ಸಮುದಯದವರಾಗಿದ್ದು, ಕರಮ್‌ಚಂದ್‌ರ ನಾಲ್ಕನೆಯ ಪತ್ನಿಯಾಗಿದ್ದರು; ಮೊದಲ ಮೂರು ಪತ್ನಿಯರು ಮೇಲುನೋಟಕ್ಕೆ ವ್ಯಕ್ತವಾಗುವಂತೆ ಶಿಶುಜನನದ ಸಮಯದಲ್ಲಿ ಮೃತರಾಗಿದ್ದರು.[೩] ಧರ್ಮನಿಷ್ಠ ತಾಯಿಯೊಂದಿಗೆ ಮತ್ತು ಆ ಪ್ರಾಂತ್ಯದ ಜೈನ್ ಸಂಪ್ರದಾಯಗಳೊಂದಿಗೆ ಬೆಳೆದ ಬಾಲಕ ಮೋಹನ್‌ದಾಸ್ ತಮ್ಮ ಮುಂದಿನ ಪ್ರೌಢ ಜೀವನದಲ್ಲಿ ಪ್ರಮುಖ ಪಾತ್ರ ವಹಿಸಬಹುದಾದಂತಹ ಪ್ರಭಾವಗಳನ್ನು ಸಾಕಷ್ಟು ಮುಂಚಿತವಾಗಿಯೇ ಅರಗಿಸಿ ಕೊಂಡರು;
ದೇಶದ ರಾಷ್ಟ್ರಪಿತ ಎಂದೇ ಖ್ಯಾತಿ ಗಳಿಸಿರುವ ಮಹಾತ್ಮ ಗಾಂಧಿ ಅಕ್ಟೋಬರ್ 2, 1869 ರಂದು ಜನಿಸಿದರು. ಇನ್ನು ಅಹಿಂಸೆ ಮಂತ್ರದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಇವರ ಬಗ್ಗೆ ಎಷ್ಟು ಹೇಳಿದ್ರೂ ಸಾಲದು. ಗಾಂಧೀಜಿಯವರ ಪೂರ್ತಿ ಹೆಸರು ಮೋಹನ್ ದಾಸ್ ಕರಮ ಚಂದ್ರ ಗಾಂಧಿ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಇವರ ಪಾತ್ರ ತುಂಬಾ ಹಿರಿದು. ಈ ಗಣ್ಯ ವ್ಯಕ್ತಿಯ ಬಗ್ಗೆ ನಿಮಗೆಷ್ಟು ತಿಳಿದಿದೆ ಎಂದು ಚೆಕ್ ಮಾಡಲು ಇಲ್ಲಿ ಕೆಲವು ಪ್ರಶ್ನೆಗಳನ್ನ ನೀಡಲಾಗಿದೆ. ಇವುಗಳಲ್ಲಿ ನೀವೆಷ್ಟು ಪ್ರಶ್ನೆಗೆ ಸರಿಯಾದ ಉತ್ತರ ನೀಡಬಲ್ಲೀರಿ ಎಂದು ಚೆಕ್ ಮಾಡಿಕೊಳ್ಳಿ
ಮಹಾತ್ಮಾ ಎಂಬ ಹೆಸರನ್ನು ರವೀಂದ್ರನಾಥ ಠಾಗೋರ್ ಅವರು ನೀಡುವ ಮೊದಲು ಮೋಹನದಾಸ್ ಕರಮಚಂದ್ ಗಾಂಧಿಯವರನ್ನು ಬಾಪು ಎಂದೇ ಹೆಚ್ಚಾಗಿ ಜನರು ಕರೆಯುತ್ತಿದ್ದರು. ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿದ್ದ ಗಾಂಧೀಜಿಯವರು ಅಪ್ರತಿಮ ನಾಯಕರಾಗಿದ್ದರೂ, ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಅವರು ಮುಕ್ತವಾಗಿ ಬೆರೆಯುತ್ತಿದ್ದರು ಮತ್ತು ಎಲ್ಲರ ಪರ ಕಾಳಜಿ ವಹಿಸುತ್ತಿದ್ದರು. ಸ್ವಾತಂತ್ರ್ಯಪೂರ್ವದಲ್ಲಿ ಪ್ರತಿಯೊಬ್ಬ ಭಾರತೀಯನೂ ಅವರ ಅಭಿಮಾನಿಯಾಗಿದ್ದರು, ಅಷ್ಟೇ ಏಕೆ, ವಿದೇಶೀಯರೂ ಅವರ ಸರಳತೆ ಮತ್ತು ಸಮರ್ಥ ನಾಯಕತ್ವವನ್ನು ಮೆಚ್ಚಿ ಅವರ ಅಭಿಮಾನಿಯಾಗುತ್ತಿದ್ದರು. ಅಂದಿನ ದಿನಗಳಲ್ಲಿ ಅವರು ತಮ್ಮ ಸಾಮಾಜಿಕ ಮತ್ತು ವೈಯಕ್ತಿಕ ಜೀವನವನ್ನು ಅತ್ಯಂತ ಸಮತೋಲನದಲ್ಲಿ ಕಾಯ್ದಿರಿಸಿಕೊಳ್ಳುತ್ತಿದ್ದರು. ಇಡಿಯ ದೇಶಕ್ಕೇ ಮಾದರಿಯಾದ ಅವರಂತಹ ಇನ್ನೋರ್ವ ವ್ಯಕ್ತಿಯನ್ನು ಇಂದು ಕಾಣುವುದು ಭಾರತದಲ್ಲಿಯೇ ಏಕೆ ಇಡಿಯ ವಿಶ್ವದಲ್ಲಿಯೇ ಅತಿ ಕಷ್ಟಕರ. ಬರೆಯ ಭಾರತದಲ್ಲಿ ಮಾತ್ರವಲ್ಲದೇ ಇಡಿಯ ವಿಶ್ವದ ಹಲವು ರಾಷ್ಟ್ರಗಳು ಗಾಂಧೀಜಿಯವರಿಗೆ ಆಯಾ ದೇಶದ ಉನ್ನತ ಗೌರವವನ್ನು ನೀಡಿ ಗೌರವಿಸಿವೆ. ಅಹಿಂಸೆ ಮೂಲಕ ಗೆದ್ದ ಯುದ್ಧದ ಮೂಲಕ ಇಂದಿಗೂ ಗಾಂಧೀಜಿ ಇಡಿಯ ವಿಶ್ವಕ್ಕೆ ಸವಾಲಾಗುತ್ತಾರೆ. ಈ ಮಹಾನ್ ಚೇತನದ ಬಗ್ಗೆ ಹಲವು ಕುತೂಹಲಕಾರಿ ಸಂಗತಿಗಳಿದ್ದು ಗಾಂಧಿಜಯಂತಿಯ ಶುಭಸಂದರ್ಭದಲ್ಲಿ ಇವನ್ನು ಕೆಳಗಿನ ಸ್ಲೈಡ್ ಶೋ ಮೂಲಕ ಪ್ರಸ್ತುತಪಡಿಸಲು ಮೂಲಕ ಬೋಲ್ಡ್ ಸ್ಕೈ ತಂಡ ಹರ್ಷಿಸುತ್ತದೆ.... ಮುಂದೆ ಓದಿ ಬಾಲ್ಯದಲ್ಲಿ ಅವರು ಧೈರ್ಯಶಾಲಿಯಾಗಿರಲಿಲ್ಲ ಅವರು ಬಾಲ್ಯದಲ್ಲಿ ಇತರ ಯಾವುದೇ ಸಾಮಾನ್ಯ ಮಕ್ಕಳಂತೆ ಪುಕ್ಕಲರಾಗಿದ್ದರು. ಅವರ ಜೀವನಚರಿತ್ರೆಯಲ್ಲಿ ಅವರೇ ಹೇಳಿಕೊಂಡ ಹಾಗೆ, ಚಿಕ್ಕ ಹುಡುಗನಾಗಿದ್ದಾಗ ಅವರು ಶಾಲೆ ಬಿಟ್ಟ ತಕ್ಷಣ ಮನೆಗೆ ಓಡೋಡಿ ಬರುತ್ತಿದ್ದರಂತೆ. ಏಕೆಂದರೆ ನಡುವೆ ಯಾರಾದರೂ ಮಾತನಾಡಿಸಿದರೆ ಎಂದು ಅಳುಕು ಅವರಲ್ಲಿ ಮನೆ ಮಾಡಿತ್ತು ಎಂದು ಹೇಳಿಕೊಂಡಿದ್ದಾರೆ. ನಡಿಗೆ ಪ್ರಿಯರಾಗಿದ್ದರು ಗಾಂಧೀಜಿಯವರಿಗೆ ನಡೆಯುವುದು ಎಂದರೆ ಅತ್ಯಂತ ಪ್ರಿಯವಾದ ಹವ್ಯಾಸವಾಗಿತ್ತು. ಅವರು ಹೇಳಿಕೊಂಡ ಪ್ರಕಾರ 'ನಡಿಗೆ ಎಲ್ಲಾ ವ್ಯಾಯಮಗಳ ಪೈಕಿ ರಾಜಕುಮಾರನಿದ್ದಂತೆ'. ತಮ್ಮ ಶಾಲಾ ಕಾಲೇಜಿನ ದಿನಗಳಲ್ಲಿ ಅವರು ಮನೆಯಿಂದ ಕಾಲೇಜಿನವರೆಗೆ ನಡೆದುಕೊಂಡೇ ಹೋಗಿ ನಡೆದೇ ಹಿಂದಿರುಗುತ್ತಿದ್ದರು. ಮುಂದಿನ ಸ್ಲೈಡ್ ಕ್ಲಿಕ್ ಮಾಡಿ ನಡಿಗೆ ಪ್ರಿಯರಾಗಿದ್ದರು ಅವರಿಗೆ ಶಾಲೆಯ ಆಟಗಳಿಗಿಂತಲೂ ನಡಿಗೆಯೇ ಹೆಚ್ಚು ಪ್ರಿಯವಾಗಿತ್ತು. ಲಂಡನ್ ನಲ್ಲಿ ವಕೀಲ ಪದವಿಯನ್ನು ಓದುತ್ತಿದ್ದಾಗ ಪ್ರತಿದಿನ ಎಂಟರಿಂದ ಹತ್ತು ಮೈಲಿ ನಡೆದೇ ಹೋಗಿ ಆ ಪ್ರಯಾಣದ ಹಣವನ್ನೂ ಉಳಿಸುತ್ತಿದ್ದರು. ಬ್ರಿಟಿಷರ ಕಪ್ಪುಮುಖ ಕಂಡ ಮೊದಲ ಅನುಭವ ಒಮ್ಮೆ ಟಿಕೆಟ್ ಖರೀದಿಸಿ ರೈಲಿನಲ್ಲಿ ಪ್ರಯಾಣಿಸಲು ಒಳಗಡಿಯಿಟ್ಟಾಗ ಬ್ರಿಟಿಷ್ ಅಧಿಕಾರಿ ಅವರನ್ನು ದರ್ಪದಿಂದ ರೈಲಿನಿಂದ ಕೆಳಗಿಳಿಯಲು ಬಲವಂತಪಡಿಸಿದರು. ಇದಕ್ಕೆ ಕಾರಣ ಗಾಂಧೀಜಿಯವರು ಕಪ್ಪು ಮೈಬಣ್ಣ ಹೊಂದಿದ್ದರು. ಆದರೆ ಗಾಂಧೀಜಿಯವರು ತಮ್ಮ ಟಿಕೆಟ್ ತೋರಿಸಿ ರೈಲಿನಲ್ಲಿ ಪ್ರಯಾಣಿಸುವ ಹಕ್ಕನ್ನು ಪ್ರತಿಪಾದಿಸಿದರು. ಮುಂದೆ ಓದಿ
hope it helps u
plz mark it as brainlist