mathadanada mahatva in kannada essay
Answers
Answered by
5
ಮತದಾನವು ಜನತೆಯು ಯಾವುದಾದರೂ ವಿಷಯ, ಅಥವಾ ಅಭ್ಯರ್ಥಿಗಳ ಬಗ್ಗೆ ತಮ್ಮ ನಿರ್ಣಯಗಳನ್ನು ಸೂಚಿಸಲು ಅನುವು ಮಾಡಿಕೊಡುವ ಒಂದು ಪ್ರಕ್ರಿಯೆ. ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು ಮತ್ತು ಕರ್ತವ್ಯ. ಮತದಾನ ಮಾಡಲು ಭಾರತೀಯ ಪ್ರಜೆ ಹದಿನೆಂಟು ವಯಸ್ಸಿನವನಾಗಿರಬೇಕು ಅಥವಾ ಹದಿನೆಂಟಕ್ಕು ಹೆಚ್ಚಿನ ವಯಸ್ಸಾಗಿರಬೇಕು.ಮತದಾನವನ್ನು ನಾಲ್ಕು ರೀತಿಯಲ್ಲಿ ವಿಂಗಡಿಸಬಹುದು, ಅವುಗಳು, ಫೈರ್ ಮತದಾನ, ನೆಗಟೀವ್ ಮತದಾನ, ಪ್ರಾಕ್ಸಿ ಮತದಾನ, ಆಂಟಿ ಮತದಾನ. ಮತದಾನದ ಸಮಯದಲ್ಲಿ ಪಕ್ಷಪಾತ ನಡೆಯಲು ಅವಕಾಶ ನೀಡಬಾರದು. ಜಾತಿ, ಧರ್ಮ, ಹಣ, ಅಂತಸ್ತು ಇವುಗಳು ಯಾವುದೂ ಜನರ ಮನಸ್ಸಿಗೆ ಬರಕೂಡದು. ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒoದೇ ನಾಣ್ಯದ ಎರಡು ಮುಖಗಳಿದ್ದಂತೆ.ಅದರಿಂದ ಎಲ್ಲರೂ ಮತ ದಾನ ಮಾಡಬೇಕು.
Similar questions