English, asked by palanikittu6230, 10 months ago

Neerina samrakshane essay

Answers

Answered by AdityaKansagara
1

Answer:

ನೀರಿನ ಅಭಾವವನ್ನು ತಡೆಗಟ್ಟುವ ಕಡೆ ನಾವೆಲ್ಲರೂ ಗಮನಹರಿಸಬೇಕು.ಇಲ್ಲದಿದ್ದರೆ ಭೂಮಿಯ ಮೇಲೆ ಜೀವಿಗಳು ಬದುಕುಳಿಯುವುದು ಅಸಾಧ್ಯವಾಗುತ್ತದೆ.ನೀರಿನ ಅಭಾವವನ್ನು ತಡೆಗಟ್ಟಲು ಇರುವ ಒಂದೇ ಮಾರ್ಗವೆಂದರೆ ನೀರಿನ ಸಂರಕ್ಷಣೆ.ಲಭ್ಯವಿರುವ ನೀರನ್ನು ಜಾಗರೂಕತೆಯಿಂದ ಮತ್ತು ಮಿತವ್ಯಯದಿಂದ ಬಳಸಿ,ಮುಂದಿನ ಪೀಳಿಗೆಗೆ ನೀರನ್ನು ಉಳಿಸುವುದೇ ನೀರಿನ ಸಂರಕ್ಷಣೆ.

Similar questions