nepov
ಅವರನ್ನು ಮು
ಯಾವ ಪಕ್ಷ ಚುನಾವಣಾ ನೀತಿ ನಿರೂಪಕರಾಗಮನ
೧.೦ ೧೮C
Answers
Answered by
18
Answer:
ಬೆಂಗಳೂರು: ಗೋಕಾಕ್ ಉಪಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿ ಚುನಾವಣಾ ಪ್ರಚಾರ ನಡೆಸಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಮತ್ತದರ ಸಂಬಂಧ ಗೋಕಾಕ್ ಜೆಎಂಎಫ್'ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ರದ್ದು ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಧಾರವಾಡ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್, ಮೂಲ ದೂರಿನಲ್ಲಿಯೇ ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟು ಯಡಿಯೂರಪ್ಪ ವಿರುದ್ಧದ ಮೂಲ ದೂರು ರದ್ದುಪಡಿಸಿ ಆದೇಶಿಸಿದರು.
Explanation:
I hope it helps you ☺️
please make me as Brainliest
Similar questions