India Languages, asked by akshitsharma8003, 9 months ago

Onake obava information in kannada

Answers

Answered by Anonymous
2

Explanation:

ಒನಕೆ ಓಬವ್ವ ೧೮ನೆಯ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಚಲವಾದಿ ಸಮುದಾಯದ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಈಕೆಯು ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿ ಎದುರಾಳಿಯ ಕತ್ತಿಗೆ ಬಲಿಯಾದಳು. ಒನಕೆ ಓಬವ್ವಳ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದ್ದು. ಆಕೆಯನ್ನು ಕರ್ನಾಟಕದ ವೀರವನಿತೆಯರಲ್ಲಿ ಒಬ್ಬಳೆಂದು ಪರಿಗಣಿಸಲಾಗಿದೆ. ಚಿತ್ರದುರ್ಗದ ಆಟದ ಕ್ರೀಡಾಂಗಣಕ್ಕೆ ಆಕೆಯ ಹೆಸರನ್ನಿಟ್ಟು ಆಕೆಗೆ ಗೌರವಿಸಲಾಗಿದೆ.

ಓಬವ್ವ ಅವರು ಕನ್ನಡ ಸ್ತ್ರೀಯರಲ್ಲಿ ಹೆಮ್ಮೆಯ ಸಂಕೇತವಾಗಿ ಪರಿಗಣಿಸಲ್ಪಟ್ಟಿದ್ದಾರೆ. ಹೈದರಾಲಿಯ ಸೈನಿಕರನ್ನು ಸೋಲಿಸಿದ ಕಿಂಡಿಯನ್ನು ಒನಕೆ ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ. ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿನ ಪ್ರಸಿದ್ಧ ಹಾಡಿನ ಅನುಕ್ರಮದಲ್ಲಿ ಅವರ ವೀರೋಚಿತ ಪ್ರಯತ್ನವನ್ನು ಚಿತ್ರಿಸಲಾಗಿದೆ.......

I HOPE IT HELPS U...

PLZZ MARK IT AS BRAINLIST....

PLZZ FOLLOW ME....

TQ....❤️❤️

Similar questions