CBSE BOARD X, asked by gangadhart222, 7 months ago

ಸರ : ಎಂ. ವಿಶ್ವೇಶ್ವರಯ್ಯರವರ ಬಾಲ್ಯ ಜೀವನವನ್ನು
ಕುಳಿತು ಬರೆಯಿ-
Page :​

Answers

Answered by rinadpatel322
2

Answer:

ಸರ್ ಎಂ.ವಿ.(ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

Similar questions